ಬೀದಿಬದಿ ವ್ಯಾಪಾರಸ್ಥರ ತೆರವಿಗೆ ಸಾರ್ವಜನಿಕರ ಒತ್ತಾಯಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳಲ್ಲಿ, ತರಕಾರಿ ಮಾರುಕಟ್ಟೆಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ರಸ್ತೆ ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಜನರಿಗೆ, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.