• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ. 5ರಿಂದ ಹುಕ್ಕೇರಿಮಠದ ನಮ್ಮೂರ ಜಾತ್ರಾ ಮಹೋತ್ಸವ
ಹುಕ್ಕೇರಿಮಠದ ಲಿಂ.ಶಿವಬಸವ ಮಹಾಶಿವಯೋಗಿಗಳವರ 79ನೇ ಹಾಗೂ ಲಿಂ. ಶಿವಲಿಂಗ ಮಹಾಶಿವಯೋಗಿಗಳವರ 16ನೇ ಪುಣ್ಯಸ್ಮರಣೋತ್ಸವ ಪ್ರಯುಕ್ತ ಜ. 5ರಿಂದ ಜ.10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಹುಕ್ಕೇರಿಮಠ ನಮ್ಮೂರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಶಿಗ್ಗಾಂವಿ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ನಾಲ್ವರ ದುರ್ಮರಣ
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪದ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಧಿಕಾರಿಗಳಿಗೆ ಮುಂದಾಲೋಚನೆ ಅವಶ್ಯವಿದೆ-ಶಾಸಕ ಬಣಕಾರ
ಅಧಿಕಾರಿಗಳಿಗೆ ಮುಂದಾಲೋಚನೆಯ ಅವಶ್ಯವಿದ್ದು, ಅನ್ನದಾತರು ಪ್ರತಿಭಟನೆ ನಡೆಸುವುದಕ್ಕಿಂತ ಮುಂಚಿತವಾಗಿ ಅದಕ್ಕೆ ಸೂಕ್ತ ಪರಿಹಾರ, ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ರೈತರ ಬಾಳು ಹಸನಾಗಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಏಸುಕ್ರಿಸ್ತನ ಶಾಂತಿಯ ಸಂದೇಶ ಎಲ್ಲೆಡೆ ಪಸರಿಸಲಿ-ಡಿಸೋಜಾ
ಸೇವೆಯ ಮುಖಾಂತರ ಬದುಕಿನ ಸಾರ್ಥಕತೆಯನ್ನು ಕಾಣುವ ಒಂದು ಅಪೂರ್ವ ಚಿಂತನೆಯನ್ನು ಬಹಳ ಹಿಂದೆಯೇ ಪ್ರತಿಪಾದಿಸಿದ ಕೀರ್ತಿ ಏಸುಕ್ರಿಸ್ತರಿಗೆ ಸಲ್ಲುತ್ತದೆ. ಜಗತ್ತಿನ ಬೆಳಕಿನ ಹಬ್ಬ, ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ ಸೇಂಟ್ ಜಾನ್ ವಿಯಾನ್ನಿ ಚರ್ಚನ ಫಾದರ್ ಫ್ರಾನ್ಸಿಸ್ ಡಿಸೋಜಾ ಹೇಳಿದರು.
ಮನೆಗಳ ಮಹಾಮನೆಯಾದರೆ ಸುಖ ಸಮೃದ್ಧಿ ನೆಲೆಯೂರಲು ಸಾಧ್ಯ-ಸ್ವಾಮೀಜಿ
ಅಂತಃಕರಣ ತುಂಬಿದ ನಡೆ ನುಡಿಯೊಂದಿಗೆ ಸಂಭ್ರಮದ ಮನಸ್ಸಿನಿಂದ ನಮ್ಮ ಮನೆಗಳು ಮಹಾಮನೆಯಾದರೆ ಸುಖ ಸಮೃದ್ಧಿಯ ನೆಲೆಯಾಗಲು ಸಾಧ್ಯ ಎಂದು ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದ ಶಿವಬಸವಮಹಾಸ್ವಾಮಿಗಳು ತಿಳಿಸಿದರು.
ಶಾಲಾ ಶೌಚಾಲಯಗಳ ಸ್ವಚ್ಛತೆಗೆ ಗ್ರಾಪಂಗಳು ಕೈಜೋಡಿಸಲಿ-ಶಾಸಕ ಪಠಾಣ
ಆರೋಗ್ಯ ಇಲಾಖೆಯಲ್ಲಿ ಸಮಿತಿಯ ಸಭೆಗಳು ನಿರಂತರವಾಗಿ ನಡೆಯಬೇಕು, ಶಾಲೆಗಳ ಶೌಚಾಲಯಗಳ ಸ್ವಚ್ಛತೆ ಕಾಪಾಡುವಲ್ಲಿ ಗ್ರಾಪಂಗಳು ಕೈಜೋಡಿಸಬೇಕು. ಪುರಸಭೆಗಳು ಕೊಳಚೆ ಪ್ರದೇಶಗಳತ್ತ ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಯಾಸೀರ್‌ ಅಹ್ಮದಖಾನ್ ಪಠಾಣ ಹೇಳಿದರು.
ಅಟಲ್‌ಜೀ ವಿಶ್ವ ಕಂಡ ಮಹಾನ್ ವ್ಯಕ್ತಿ-ಅರುಣಕುಮಾರ ಪೂಜಾರ
ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಜಿ ಪ್ರಧಾನಿ, ಭಾರತರತ್ನ ದಿ. ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಹಾವೇರಿ ಸಾಹಿತ್ಯ ಸಮ್ಮೇಳನ ಕುರಿತು ಅವಹೇಳನ- ಜೋಶಿ ಖಂಡನೆ
ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳದ ಕುರಿತು ಸಾಹಿತ್ಯದ ಗಂಧವೇ ಇಲ್ಲದ, ರೋಗಗ್ರಸ್ತ ಮನಸ್ಸಿನ ವ್ಯಕ್ತಿಗಳ ಹೇಳಿಕೆ ವಿರುದ್ಧ ಪ್ರತಿಭಟನೆ ಆರಂಭ ಮಾಡಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಎಚ್ಚರಿಸಿದ್ದಾರೆ.
ಪ್ರಾಮಾಣಿಕ ಕರ್ತವ್ಯದ ಮೂಲಕ ಸಮಾಜಕ್ಕೆ ಮಾದರಿಯಾಗಲಿ: ಕೆ.ಸಿ ಸದಾನಂದಸ್ವಾಮಿ
ವೃತ್ತಿಯಲ್ಲಿ ಸೇವಾ ನಿವೃತ್ತಿ ಹೊಂದುವುದು ಸಹಜ. ತಮ್ಮ ಸೇವಾವಧಿಯಲ್ಲಿ ಕರ್ತವ್ಯ ನಿಷ್ಠೆ, ಪ್ರಾಮಾಣಿಕ ಕರ್ತವ್ಯದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹಾವೇರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾದೀಶ ಕೆ.ಸಿ. ಸದಾನಂದಸ್ವಾಮಿ ಹೇಳಿದರು.
ಯುವ ಸಮುದಾಯ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ: ಶಾಸಕ ಯು.ಬಿ ಬಣಕಾರ
ಇಂದಿನ ಯುವ ಸಮುದಾಯ ತಮ್ಮ ಬದುಕಿನ ಮೌಲ್ಯಗಳನ್ನು ಅರಿತು, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕಳ್ಳಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 415
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved