ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸ್ ಅಧಿಕಾರಿಗಳ ಮಾತು ತಿರಸ್ಕರಿಸಿದ್ದು ಸರಿಯಲ್ಲ: ವಿರೂಪಾಕ್ಷಪ್ಪ ಬಳ್ಳಾರಿ
ಗೆದ್ದ ಕ್ರಿಕೆಟ್ ತಂಡವನ್ನು ಕ್ರೀಡಾಂಗಣದಲ್ಲಿಯೇ ಅಭಿನಂದಿಸಬೇಕಾಗಿದ್ದ ಕ್ರೀಡೆಗೆ ಸಲ್ಲುವ ಗೌರವವಾಗಿದೆ. ಆದರೆ ಬದಲಾಗಿ ಕಾಂಗ್ರೆಸ್ ಸರ್ಕಾರ ವಿಧಾನಸೌಧದೆದುರು ಕಾರ್ಯಕ್ರಮವನ್ನು ಆಯೋಜಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಹಿರಿಯ ನಾಗರಿಕರನ್ನು ರಾಷ್ಟ್ರದ ಸಂಪತ್ತು ಎಂದು ಘೋಷಿಸಲು ಮನವಿ
ಕೇಂದ್ರ ಹಾಗೂ ಎಲ್ಲ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಚಿವಾಲಯ, ಸಚಿವರನ್ನು ನೇಮಿಸಬೇಕು.
ಹಾನಗಲ್ಲದಲ್ಲಿ ಟೋಲ್ ಸಂಗ್ರಹ ಪ್ರಾರಂಭ, ಮೊದಲ ದಿನ ಗಲಿಬಿಲಿಗೊಂಡ ವಾಹನ ಚಾಲಕರು
ದ್ವಿಚಕ್ರ ವಾಹನ, ಟ್ರ್ಯಾಕ್ಟರ್, ತ್ರಿಚಕ್ರ ವಾಹನಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಟೋಲ್ ಗುತ್ತಿಗೆದಾರ ಜ್ಯೋತಿಪ್ರಕಾಶ ಕೆ.ಎಂ. ತಿಳಿಸಿದರು.
ಅಂಗಡಿ ಮಲ್ಲೇಶಪ್ಪ ಬದುಕು ಯುವ ಪೀಳಿಗೆಗೆ ಮಾದರಿ: ಸದಾಶಿವ ಸ್ವಾಮೀಜಿ
ಸಾಹಿತಿ ಸಿ.ಎಸ್. ಮರಳಿಹಳ್ಳಿ ಅವರು ಅಂಗಡಿ ಮಲ್ಲೇಶಪ್ಪನವರ ಬದುಕಿನ ಎಲ್ಲ ಮಜಲುಗಳನ್ನು ಅಕ್ಷರರೂಪದಲ್ಲಿ ಹಿಡಿದಿಡುವ ಪ್ರಯತ್ನ ಮಾಡಿದ್ದಾರೆ.
ಶಿಕ್ಷಕರ ಹತ್ತಾರು ಸಮಸ್ಯೆಗೆ ಸ್ಪಂದನೆ: ಸಭಾಪತಿ ಬಸವರಾಜ ಹೊರಟ್ಟಿ
ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿದ್ದ ಬಿಸಿಯೂಟವನ್ನು ಅನುದಾನಿತ ಶಾಲೆಗಳಿಗೆ ದೊರೆಯುವಂತೆ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಅನೇಕ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿದ್ದೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಗಾಂಧಿಪುರ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ
ಕಾಲ ಕಾಲಕ್ಕೆ ಪಾಲಕರ ಸಭೆ ನಡೆಸಿ ಅವರ ಮಕ್ಕಳ ಪ್ರಗತಿ ಕಾಳಜಿ ಬಗ್ಗೆ ತಿಳಿಸಬೇಕು ಎಂದು ಸಲಹೆ ನೀಡಲಾಯಿತು.
ಹೂಳು ತುಂಬಿದ ಹಿರೇಹಳ್ಳ: ಜಮೀನಿಗೆ ನುಗ್ಗುವ ನೀರು, ಹಳ್ಳದ ಹೂಳು ತೆಗೆಸಲು ರೈತರ ಆಗ್ರಹ
ಇತ್ತೀಚೆಗೆ ಸುರಿದ ಮಳೆಗೆ ಮುಂಗಾರಿನ ಬಿತ್ತನೆ ಮಾಡಿದ ನೂರಾರು ಎಕರೆ ಜಮೀನಿನಲ್ಲಿ ನೀರು ನಿಂತಿದೆ. ಹೊಲದ ಮಧ್ಯೆ ಬದುವಿನ ಕಟ್ಟೆಗಳು ಒಡೆದು ಬಿತ್ತಿದ ಬೀಜ ಮೊಳಕೆಯೊಡೆದ ಪೈರು ಮಣ್ಣಿನಲ್ಲಿ ಕೊಚ್ಚಿ ಹೋಗಿವೆ. ಬಿತ್ತಿದ ಜಮೀನು ಬಿತ್ತನೆ ಮಾಡದಂತಾಗಿದೆ.
ಯುವಕರು ಭವ್ಯ ಭಾರತದ ಕನಸು ಕಟ್ಟಲಿ: ಡಾ. ಮಲ್ಲಿಕಾರ್ಜುನ ಕಡ್ಡೀಪುಡಿ
ಶಿಕ್ಷಣವು ಜ್ಞಾನ, ಕೌಶಲ್ಯ, ತಂತ್ರ ಇನ್ನಿತರ ಮಾಹಿತಿ ಒದಗಿಸುವ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.
ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆ ತಲುಪಿಸಿ: ಶೇಖಪ್ಪ ಮಣಕಟ್ಟಿ
ಅನ್ನಭಾಗ್ಯ ಯೋಜನೆಯಡಿ ಪೂರೈಸುವ ಆಹಾರ ಧಾನ್ಯ ಹಲವು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ದೂರುಗಳಿವೆ. ಅವುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ ತಿಳಿಸಿದರು.
ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಯು.ಬಿ. ಬಣಕಾರ
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದರು.
< previous
1
...
112
113
114
115
116
117
118
119
120
...
560
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ