ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಕೊಡಿಸಿದ ಧರ್ಮಸ್ಥಳ ಸಂಸ್ಥೆ: ಸುರೇಶಗೌಡ ಪಾಟೀಲವೇದಗಳ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವವಿತ್ತು. ಪ್ರಾಚೀನ ಕಾಲದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಗೌರವ ಅನುಭವಿಸುತ್ತಿದ್ದರು ಎಂಬುದು ಸ್ಪಷ್ಟ, ಆದರೆ ಮಧ್ಯಯುಗದಲ್ಲಿ ಹುಟ್ಟಿದ ‘ಮಹಿಳಾ ಸಬಲೀಕರಣ’ ಎಂಬ ಪದವು ಮಹಿಳೆ ಸಾಕಷ್ಟು ಶಕ್ತಿಶಾಲಿಯಲ್ಲ ಎಂಬುದನ್ನು ಸೂಚಿಸಲಾರಂಭಿಸಿತು ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಹೇಳಿದರು.