ಹಾವೇರಿಯಲ್ಲಿ ಪ್ರತಿಭಟನೆ ಹಿಂಪಡೆದ ರೈತರುಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಹಾವೇರಿ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲಾಧಿಕಾರಿಗಳು, ರೈತ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜತೆಗೆ ಮಂಗಳವಾರ ಸಭೆ ನಡೆಸಿ, ಆದಷ್ಟು ಶೀಘ್ರವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬುಧವಾರ ರೈತರು ಪ್ರತಿಭಟನೆ ಹಿಂಪಡೆದರು.