• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಮತ್ತು ಇತ್ತೀಚೆಗೆ ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಸಂವಿಧಾನಬಾಹಿರ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ವಾಹನಕ್ಕೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ
ಜನಸ್ನೇಹಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಲಿ. ಪೊಲೀಸರೆಂದರೆ ಭಯ ಅಲ್ಲ, ಭರವಸೆ ಮೂಡಲಿ ಎಂದು ಇದೇ ಸಂದರ್ಭದಲ್ಲಿ ಶಾಸಕ ಮಾನೆ ಹೇಳಿದರು.
ವಿಜ್ಞಾನ ಆಲದ ಮರವಿದ್ದಂತೆ: ಸುಭಾಸ ಸಾವುಕಾರ
ಬಾಹ್ಯಾಕಾಶ ಕ್ಷೇತ್ರದಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆಯನ್ನು ಇಸ್ರೋ ಮಾಡಿದೆ.
ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಶಾಸಕ ಪಠಾಣ ಸೂಚನೆ
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂಬ ಸಾರ್ವಜನಿಕರಿಂದ ದೂರುಗಳು ಬಾರದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು.
ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಭ್ರಷ್ಟಾಚಾರ ತಡೆಗೆ ಆಗ್ರಹ
ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲವು ಭ್ರಷ್ಟ ಅಧಿಕಾರಿಗಳಿಂದ ದೇವಸ್ಥಾನದ ಕೋಟ್ಯಂತರ ರು. ಲೂಟಿ ನಡೆಯುತ್ತಿದೆ ಎಂದು ಪ್ರವೀಣ ಯಾದವಾಡ ಆರೋಪಿಸಿದರು.
ಮಹಿಳೆ ಯಾರಿಗೂ ಭಾರವಲ್ಲ, ಎಲ್ಲರಿಗೂ ಆಧಾರ: ಸಾಹಿತಿ ಹನುಮಂತಗೌಡ ಗೊಲ್ಲರ
ಮಹಿಳೆಗೆ ಅಧಿಕಾರ ನೀಡಿದ ಎಲ್ಲ ಕಡೆ ಅಭಿವೃದ್ಧಿ ಅಪ್ಪಳಿಸಿ ಬರುತ್ತದೆ. ದಕ್ಷತೆಗೆ ಮತ್ತೊಂದು ಹೆಸರು ಅವಳು. ಸ್ತ್ರೀಶಕ್ತಿ ಅಣುಶಕ್ತಿಗಿಂತ ಶಕ್ತಿಶಾಲಿಯಾದ ಸ್ತ್ರೀತ್ವದ ಗುಣಗಳಿಂದ ತುಂಬಿದಾಗ ಮಾತ್ರ ಯುದ್ಧಗಳು ಇಲ್ಲವಾಗುವುವು.
ಹಾವೇರಿ ವಿವಿ ಉಳಿವಿಗಾಗಿ ಹೋರಾಟ ತೀವ್ರ: ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ
ರಾಜ್ಯ ಸರ್ಕಾರವೇ ಮಂಜೂರು ಮಾಡಿರುವ ವಿಶ್ವವಿದ್ಯಾಲಯವನ್ನು ಮತ್ತೆ ಎರಡು ವರ್ಷದ ನಂತರ ಮುಚ್ಚುವುದು ಅಥವಾ ವಿಲೀನ ಮಾಡುತ್ತಿರುವುದು ಯಾಕೆ ಎಂದು ಡಾ. ಎ. ಮುರಿಗೆಪ್ಪ ಪ್ರಶ್ನಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬೇರೆ ಉದ್ದೇಶಕ್ಕೆ ಬಳಸದಿರಿ: ಸವಣೂರು ಪುರಸಭೆ ಸದಸ್ಯರ ಆಗ್ರಹ
ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಬೇರೆ ಯಾವುದೇ ಕೆಲಸ ಕಾರ್ಯಗಳಿಗೆ ವಿನಿಯೋಗಿಸದೆ ಎಸ್‌ಸಿ ಮತ್ತು ಎಸ್‌ಟಿ ಕಾಲನಿ ಅಭಿವೃದ್ಧಿ ಕಾಮಗಾರಿಗಳಿಗೆ ಮಾತ್ರ ಉಪಯೋಗಿಸಬೇಕು ಎಂದು ಪುರಸಭೆ ಸದಸ್ಯರು ಆಗ್ರಹಿಸಿದರು.
ಅಕ್ರಮ ಪಡಿತರ ಅಕ್ಕಿ ಸಂಗ್ರಹ: ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ
ಹಾವೇರಿಯ ಸಚಿನ ಕಬ್ಬೂರ ಎಂಬಾತನ ವಿರುದ್ಧ ಈ ಕುರಿತಂತೆ ದೂರು ದಾಖಲಿಸಲಾಗಿದೆ.
ಪರಿಸರ ನಾಶಕ್ಕೆ ಕಡಿವಾಣ ಹಾಕಲು ತ್ವರಿತ ಕ್ರಮ ಅಗತ್ಯ: ವಿನಯಕುಮಾರ ಹೊಳೆಯಪ್ಪಗೋಳ
ಪ್ರಸಕ್ತ ಶತಮಾನದಲ್ಲಿ ಬದುಕುಳಿಯಬೇಕಾದರೆ ನೈಸರ್ಗಿಕ ಪ್ರಪಂಚದ ಭವಿಷ್ಯದ ಬಗ್ಗೆ ಕಾಳಜಿಯು ನಮಗಿರಬೇಕಾಗಿದೆ. ಪರಿಸರ ನಾಶಕ್ಕೆ ಕಡಿವಾಣ ಹಾಕಲು ತ್ವರಿತವಾಗಿ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 497
  • next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved