ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಯೊಂದಿಗೆ ಪಶು ಸಂಗೋಪನೆ ಮಾಡಿದರೆ ಅನುಕೂಲ: ಶಾಸಕ ಯು.ಬಿ. ಬಣಕಾರ
ರೈತರು ಹೈನುಗಾರಿಕೆ ಅಥವಾ ಕುರಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಯುವಕರು ದೇಶದ ಆರ್ಥಿಕ ಭದ್ರತೆ ಬಲಪಡಿಸಲು ಮುಂದಾಗಲಿ: ಜಿಲ್ಲಾಧಿಕಾರಿ ದಾನಮ್ಮನವರ
ಯುವಕರು ದೇಶದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಬಲಪಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
೧೦ನೇ ದಿನಕ್ಕೆ ಕಾಲಿಟ್ಟ ರೈತರ ಅನಿರ್ದಿಷ್ಟಾವಧಿ ಹೋರಾಟ
೯ನೇ ದಿನವಾದ ಭಾನುವಾರ ಧರಣಿ ಸತ್ಯಾಗ್ರಹದ ನೇತೃತ್ವವನ್ನು ಹಾವೇರಿ ಮತ್ತು ಬ್ಯಾಡಗಿ ತಾಲೂಕಿನ ರೈತರು ವಹಿಸಿದ್ದರು.
ಎಸ್‌ಸಿ ಒಳ ಮೀಸಲಾತಿ-ಸುಪ್ರೀಂಕೋರ್ಟ್ ತೀರ್ಪನ್ನು ಜಾರಿಗೊಳಿಸಲಿ: ಭೀಮಾಶಂಕರ್
ರಾಣಿಬೆನ್ನೂರು ನಗರದ ಶಿಕ್ಷಕರ ಸಹಕಾರಿ ಸಂಘದಲ್ಲಿ ಭಾನುವಾರ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ತಾಲೂಕು ಸಮಿತಿಯ ಆಶ್ರಯದಲ್ಲಿ ಒಳ ಮೀಸಲಾತಿ ಕುರಿತ ಜಿಲ್ಲಾಮಟ್ಟದ ವಿಚಾರ ಸಂಕಿರಣ ನಡೆಯಿತು.
ಗ್ರಾಮೀಣ ಭಾಗ ಪ್ರಗತಿಯಾಗದರೆ ದೇಶದ ಅಭಿವೃದ್ಧಿ: ಶಾಸಕ ಯು.ಬಿ. ಬಣಕಾರ
ಶಿರಗಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ಎರಡು ಶಾಲಾ ಕಟ್ಟಡ ಹಾಗೂ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.
ಮಹಿಳಾ ಸಾಹಿತಿಗಳಿಗೆ ಅವಕಾಶ ಕಲ್ಪಿಸಿರುವುದು ಖುಷಿ ತಂದಿದೆ: ಸಾಹಿತಿ ಸಂಕಮ್ಮ ಸಂಕಣ್ಣನವರ
ಕಸಾಪ ಪದಾಧಿಕಾರಿಗಳು ನನ್ನನ್ನು ಆಯ್ಕೆ ಮಾಡುವ ಮೂಲಕ ಮಹಿಳಾ ಸಾಹಿತಿಗಳಿಗೆ ಅವಕಾಶ ಕಲ್ಪಿಸಿರುವುದು ಖುಷಿ ತಂದಿದೆ ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರ ತಿಳಿಸಿದರು.
ಹೂಲಿಹಳ್ಳಿಗೆ ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
9ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಪ್ರತಿಭಟನೆ 9 ದಿನಕ್ಕೆ ಕಾಲಿಟ್ಟಿದೆ.
ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹ
ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕು ಘಟಕಗಳ ವತಿಯಿಂದ ಶಾಸಕ ಯು.ಬಿ. ಬಣಕಾರ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಉತ್ತಮ ರಸ್ತೆಗಳಿಂದ ರಾಜ್ಯದ ಎಲ್ಲ ಕ್ಷೇತ್ರಗಳ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ
₹6 ಕೋಟಿ ವೆಚ್ಚದಲ್ಲಿ ಬ್ಯಾಡಗಿ-ತಿಳವಳ್ಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಿದರು.
< previous
1
...
119
120
121
122
123
124
125
126
127
...
416
next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ