ರಾಣಿಬೆನ್ನೂರಿನಲ್ಲಿ ಶೀಘ್ರ ಸೈನ್ಸ್ ಪಾರ್ಕ್ ಸ್ಥಾಪನೆರಾಣಿಬೆನ್ನೂರು ನಗರದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಮಾ. 22ರಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉದ್ಘಾಟನೆ, ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರಿಗೆ ಸನ್ಮಾನ ಸಮಾರಂಭ ನಡೆಯಿತು.