• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಸ್ಮರಿಸುವುದು ಅಗತ್ಯ: ಡಾ. ಎಸ್.ಜಿ. ವೈದ್ಯ
ಬ್ಯಾಡಗಿ ಪಟ್ಟಣದ ಬಿಇಎಸ್ ವರ್ತಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶಹೀದ ದಿವಸ್ ಮುನ್ನಾ ದಿನವಾದ ಶನಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಚಾರ್ಯ ಡಾ. ಎಸ್.ಜಿ. ವೈದ್ಯ ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು.
ಮಾದಕ ವಸ್ತುಗಳ ದುಷ್ಪರಿಣಾಮಗಳು ಸ್ವಾಸ್ಥ್ಯ ಸಮಾಜಕ್ಕೆ ಮಾರಕ: ಡಾ. ಬಸನಗೌಡ
ಬ್ಯಾಡಗಿ ನಗರದ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ, ಎಂಇಎಸ್‌ ನಿಷೇಧಕ್ಕೆ ಆಗ್ರಹ
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ವಾಹನ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದ್ದವು.
ವಿಶ್ವ ರಂಗಭೂಮಿ ದಿನಾಚರಣೆ: 27ರಂದು ನಾಟಕ ಪ್ರದರ್ಶನ
ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಾ. 27ರಂದು ಹಿರೇಕೆರೂರು ಪಟ್ಟಣದ ಗುರುಭವನದಲ್ಲಿ ಮಲಮಗಳು ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್. ಸುರೇಶಕುಮಾರ ಹೇಳಿದರು.
ಸವಾಲಿನ ನಡುವೆಯೂ ಹಾಲು ಉತ್ಪಾದನೆಯಲ್ಲಿ ಹಾನಗಲ್ಲ ಸಾಧನೆ!
ಹಲವು ಸವಾಲುಗಳ ನಡುವೆಯೂ ಹಾನಗಲ್ಲ ತಾಲೂಕಿನಲ್ಲಿ ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿದೆ. ರಾಜ್ಯದ ಅತಿ ದೊಡ್ಡ ತಾಲೂಕುಗಳಲ್ಲಿ ಒಂದಾದ ಹಾನಗಲ್ಲಿಗೆ ಹೈನುಗಾರಿಕೆಗಾಗಿ, ಜಾನುವಾರು ಕಾಳಜಿಗಾಗಿ ಇನ್ನಷ್ಟು ಸೌಲಭ್ಯಗಳು ಬೇಕು ಎಂಬ ಬೇಡಿಕೆ ಇದೆ.
ಮಹಾತ್ಮರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಡಾ. ಬಾಬು ಜಗಜೀವನರಾಂ ಅವರ 118ನೇ ಹಾಗೂ ಡಾ. ಬಿ.ಆರ್. ಅಂಬೇಡ್ಕರ್‌ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಸವಣೂರು ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಾಯಿತು.
ಕರ್ನಾಟಕ ಬಂದ್ ಬೆಂಬಲಿಸಿ ರಾಣಿಬೆನ್ನೂರಲ್ಲಿ ಪ್ರತಿಭಟನೆ
ಮಹಾರಾಷ್ಟ್ರದ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ವತಿಯಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಶನಿವಾರ ರಾಣಿಬೆನ್ನೂರು ನಗರದಲ್ಲಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.
ಮಹಿಳೆಯರ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ನ್ಯಾಯಾಧೀಶ ಅಮೋಲ್ ಹಿರೇಕುಡಿ
ಭಾರತದಲ್ಲಿನ ಪ್ರಮುಖ ಉದ್ಯಮಗಳಿಗೆ ಮಹಿಳೆಯರೇ ಆಧಾರಸ್ತಂಭವಾಗಿದ್ದಲ್ಲದೇ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಕೌಟುಂಬಿಕ ಹೀಗೆ ಜೀವನದ ಪ್ರತಿಯೊಂದು ಸವಾಲನ್ನು ಎದುರಿಸುತ್ತಿದ್ದಾರೆ.
ಹಾನಗಲ್ಲ, ಬ್ಯಾಡಗಿ, ಹಾವೇರಿ ತಾಲೂಕಿನಲ್ಲಿ ಗಾಳಿ, ಅಕಾಲಿಕ ಮಳೆಗೆ ನೆಲಕ್ಕೊರಗಿದ ಫಸಲು
ಹಾನಗಲ್ಲ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಶಿವಯೋಗೆಪ್ಪ ಬಾಳೂರು ಸೇರಿದಂತೆ ವಿವಿಧ ರೈತರ ಜಮೀನಿನಲ್ಲಿದ್ದ ಫಲ ಕೊಡುವ ಹಂತದಲ್ಲಿದ್ದ ಬಾಳೆಗಿಡಗಳು ಬಿರುಗಾಳಿ ಹೊಡೆತಕ್ಕೆ ಗೊನೆ ಸಮೇತ ಗಿಡಗಳು ನೆಲಕ್ಕೆ ಬಿದ್ದಿವೆ.
ಮಾಸೂರಿನ ಸ್ವಾತಿ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ವಿತರಣೆ
ಸ್ವಾತಿ ಹತ್ಯ ಪ್ರಕರಣವನ್ನು ಲವ್ ಜಿಹಾದ್ ಎಂಬ ಬಣ್ಣ ಬಳಿಯುವುದು ಸರಿಯಲ್ಲ. ಯಾರೇ ಹತ್ಯೆ ಮಾಡಿದರೂ ತಪ್ಪು ತಪ್ಪೇ. ಪ್ರಕರಣದಲ್ಲಿ ಯಾವೊಬ್ಬ ಆರೋಪಿಯನ್ನೂ ರಕ್ಷಣೆ ಮಾಡುವ ಮಾತೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved