ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡಿದ ಡಾ. ಅಂಬೇಡ್ಕರ್ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದು ರಟ್ಟೀಹಳ್ಳಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಗಾಜೇರ ಹೇಳಿದರು.