• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ನೇಣಿಗೆ ಶರಣು
ಮನೆಯಲ್ಲಿ ಯಾರೂ ಇಲ್ಲದೇ ವೇಳೆ ಭಾನುವಾರ ರಾತ್ರಿ ವೇಳೆ ನೇಣಿಗೆ ಬಿಗಿದುಕೊಂಡಿದ್ದಾರೆ. ಅದನ್ನು ಗಮನಿಸಿದ ಮನೆಯ ಅಕ್ಕಪಕ್ಕದವರು ಅವರನ್ನು ಕೂಡಲೇ ಶಿಗ್ಗಾಂವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ಸೌಮ್ಯಾ ಸಾವಿಗೀಡಾಗಿದ್ದಾರೆ.
ಸ್ವಾತಿ ಹತ್ಯೆ ಖಂಡಿಸಿ ರಟ್ಟಿಹಳ್ಳಿ ತಾಲೂಕಿನ ಮಾಸೂರು ಬಂದ್‌
ಬಂದ್‌ ಕರೆ ಹಿನ್ನೆಲೆ ಸೋಮವಾರ ಬೆಳಗ್ಗೆಯಿಂದ ಗ್ರಾಮದ ಎಲ್ಲ ಅಂಗಡಿ- ಮುಂಗಟ್ಟುಗಳು ಬಾಗಿಲು ಹಾಕಿದ್ದವು. ರಸ್ತೆಗಳು ವಾಹನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿದ್ದವು.
ಸ್ತ್ರೀ ಸಬಲೀಕರಣಕ್ಕೆ ಮುಕ್ತ ಅವಕಾಶ ಕಲ್ಪಿಸಿ: ನ್ಯಾಯಾಧೀಶ ಅಮೋಲ
ಸಮಾಜದಲ್ಲಿ ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕಾಗಿದೆ. ಆಕೆಯನ್ನು ಬೌದ್ಧಿಕವಾಗಿ, ಭಾವನಾತ್ಮಕವಾಗಿ, ಮಾನಸಿಕವಾಗಿ ಪ್ರಬುದ್ಧಗೊಳಿಸಬೇಕಾಗಿದೆ.
ಸವಣೂರು ಪೊಲೀಸರಿಂದ ಧಾನ್ಯ, ಜಾನುವಾರು ಕಳ್ಳರ ಸೆರೆ
ಮಾ. 8ರಂದು ರಾತ್ರಿ ತಾಲೂಕಿನ ತವರಮೆಳ್ಳಿಹಳ್ಳಿ ಗ್ರಾಮದ ಶಂಕ್ರಪ್ಪ ಬಸವಣ್ಣೆಪ್ಪ ದೊಡ್ಡಮನಿ ಎಂಬವರ ಮನೆಯಲ್ಲಿ 18 ಜೋಳದ ಚೀಲ, 2 ಪಾಕೀಟ್ ಗೋದಿ ಸೇರಿದಂತೆ ಸುಮಾರು ₹40 ಸಾವಿರ ಮೌಲ್ಯದ ಧಾನ್ಯಗಳನ್ನು ಕಳ್ಳತನ ಮಾಡಿರುವ ಬಗ್ಗೆ ಸವಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿಜ್ಞಾನ ವಿದ್ಯಾರ್ಥಿಗಳಿಗೆ ಕಠಿಣವಲ್ಲ: ಆರ್.ಎಸ್. ಪಾಟೀಲ
ಬಹಳಷ್ಟು ಜನರು ವಿಜ್ಞಾನವನ್ನು ಕ್ಲಿಷ್ಟಕರ ಎಂದು ಹೇಳುತ್ತಾರೆ. ಭಯಪಡುತ್ತಾರೆ. ನಮ್ಮ ಸುತ್ತಮುತ್ತಲಿನ ಪರಿಸರದ ಕುರಿತು ನಿಖರವಾಗಿ ಹಾಗೂ ವೈಜ್ಞಾನಿಕವಾಗಿ ಪೂರ್ಣವಾದ ಮಾಹಿತಿ ಪಡೆದುಕೊಂಡರೆ ವಿಜ್ಞಾನವು ವಿದ್ಯಾರ್ಥಿಗಳಿಗೆ ಸರಳವಾಗುವುದು.
ಹಾನಗಲ್ಲ ತಾಲೂಕಿನಲ್ಲಿ ವಿದ್ಯುತ್ ಒವರ್ ಲೋಡ್‌ನಿಂದ ಸುಡುತ್ತಿರುವ ಟಿಸಿ, ರೈತರು ಹೈರಾಣ
ಫೆಬ್ರವರಿ ತಿಂಗಳಿನಿಂದ ಅತಿ ಹೆಚ್ಚು ಟಿಸಿಗಳು ಸುಟ್ಟು, ಸಕಾಲಿಕವಾಗಿ ಟಿಸಿ ಸಿಗದೇ ನೀರಿಲ್ಲದೆ ಬೆಳೆಯುತ್ತಿರುವ ಪೈರು ಒಣಗಲು ಕಾರಣವಾಗುತ್ತಿದೆ. ಇದು ಕೃಷಿಕ ಹಾಗೂ ಹೆಸ್ಕಾಂ ನಡುವೆ ಹಲವು ರೀತಿ ಘರ್ಷಣೆಗೆ ಕಾರಣವೂ ಆಗುತ್ತಿದೆ.
ಮನುಕುಲ ಉದ್ಧರಿಸಿದ ರೇಣುಕ ಭಗವತ್ಪಾದರು: ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ
ಸಮಾಜದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ನೋಡುವ ಧರ್ಮವಾಗಿ ವೀರಶೈವ ಧರ್ಮವನ್ನು ಸಾವಿರಾರು ವರ್ಷಗಳ ಹಿಂದೆಯೇ ರೇಣುಕರು ಸ್ಥಾಪಿಸಿ, ಅಗಸ್ತ್ಯ ಮುನಿಗಳಿಗೆ ಸಿದ್ಧಾಂತ ಶಿಖಾಮಣಿಯನ್ನು ಬೋಧಿಸಿದ ರೇಣುಕರು ವೇದ ಉಪನಿಷತ್‌ಗಳನ್ನು ನೀಡಿದ್ದಾರೆ.
ಪಾಟೀಲ ಪುಟ್ಟಪ್ಪ ಧೀಮಂತ ವ್ಯಕ್ತಿತ್ವದ ಗಟ್ಟಿ ಧ್ವನಿ: ಸಾಹಿತಿ ಸಂಕಮ್ಮ
ಪಾಟೀಲ ಪುಟ್ಟಪ್ಪ ಅವರು ಕನ್ನಡ ಕಾವಲು ಸಮಿತಿ ಸದಸ್ಯರಿದ್ದಾಗ ಆಡಳಿತ ಭಾಷೆ ಕನ್ನಡವಾಗಲು ಸಾಕಷ್ಟು ಕೆಲಸ ಮಾಡಿದ್ದರು. ಅದಕ್ಕಾಗಿ ಆರು ಸಾವಿರ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಇವರ ಖಡಕ್ ವ್ಯಕ್ತಿತ್ವಕ್ಕೆ ರಾಜಕಾರಣಿಗಳು ಸಹ ಅಂಜುತ್ತಿದ್ದರು.
ಶಾಂತಿ, ಸಾಮರಸ್ಯದಿಂದ ಹೋಳಿ ಆಚರಿಸಿ: ಸಿಪಿಐ ಮಹಾಂತೇಶ ಲಂಬಿ
ಹಬ್ಬಗಳು ಸೌಹಾರ್ದತೆಗಳ ಸಂಕೇತವಾಗಬೇಕು.
ಶತಮಾನ ಪೂರೈಸಿದ ಶಾಲೆಗೆ ವಿಶೇಷ ಕಾರ್ಯಕ್ರಮ ರೂಪಿಸಿ: ಬಸವರಾಜ ಬೊಮ್ಮಾಯಿ
ಶಿಕ್ಷಣ ಸಂಸ್ಥೆಗೆ ನೂರು ವರ್ಷವಾಗುವುದು ಇತಿಹಾಸ ನಿರ್ಮಾಣ ಮಾಡಿದಂತೆ. ಇದರ ಹಿಂದೆ ನೂರಾರು ಕಥೆಗಳಿರುತ್ತವೆ. ಶಿಕ್ಷಕರು ಸರ್ಕಾರಿ ನೌಕರಿಗೆ ಬಂದಿದ್ದೇನೆ ಎಂದು ಭಾವಿಸಬಾರದು, ವೈದ್ಯ ಹೇಗಿದ್ದಾರೆ ಎಂದು ತಿಳಿಯಲು ಒಂದು ವಾರ ಸಾಕು, ಶಿಕ್ಷಕರು ಹೇಗಿದ್ದಾರೆ ಎಂದು ತಿಳಿಯಲು ಕನಿಷ್ಠ 25 ವರ್ಷ ಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved