ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಏಳು ಆರೋಪಿಗಳು ತಮ್ಮ ಬೆಂಬಲಿಗರೊಂದಿಗೆ ಸೇರಿ ರೋಡ್ ಶೋ ನಡೆಸಿ ಸಂಭ್ರಮಿಸಿರುವ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ.