ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನು ಪದವಿ ಪರೀಕ್ಷೆ ಪಾರದರ್ಶಕತೆಯಿಂದ ನಡೆಸಲು ಎಸ್‌ಎಫ್‌ಐ ಆಗ್ರಹ
ಮೂರು ವರ್ಷದ ಕಾನೂನು ಪದವಿ ವಿಷಯಗಳಲ್ಲಿ 1ನೇ ಸೆಮಿಸ್ಟರ್ ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಬೇಕು.
ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಿಸಿ: ರೇವಣೆಪ್ಪ
2025- 26ನೇ ಸಾಲಿನ ಮುಂಗಾರು ಬೆಳೆಗಳ ಅನುಗುಣವಾಗಿ ಮೆಕ್ಕಜೋಳ, ಸೋಯಾ, ಅವರೆ, ಶೇಂಗಾ, ಹೆಸರು, ತೊಗರಿ, ಅಲಸಂದೆ ಹಾಗೂ ಇತರೆ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ಖರೀದಿಸುವುದು ಉತ್ತಮ.
ತಿರಂಗಾ ಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಿ: ವೆಂಕಟೇಶ ನಾರಾಯಣಿ
ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದೇಶದ 26 ಪ್ರಜೆಗಳನ್ನು ಪಾಕಿಸ್ತಾನ ಉಗ್ರರು ಹತ್ಯೆಗೈದು ಹೀನಕೃತ್ಯ ನಡೆಸಿದ್ದರು.
ಸಂಸ್ಕಾರ ಆಧರಿತ ಶಿಕ್ಷಣ ಆದ್ಯತೆಯಾಗಲಿ: ಮಂಗೇಶ ಭೇಂಡೆ
ಭಾರತದ ಮೇಲೆ ಹಲವು ಸಾಂಸ್ಕೃತಿಕ ದಾಳಿಗಳಾಗಿವೆ. ಆದರೆ ಎಲ್ಲ ದಾಳಿಗಳನ್ನು ಮೆಟ್ಟಿ ನಿಂತು ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ.
ಕುಟುಂಬದ ಬೆಂಬಲವಿಲ್ಲದೇ ಸಾಧನೆ ಸಾಧ್ಯವಿಲ್ಲ: ಡಾ. ಸುರೇಶ ಜಂಗಮಶೆಟ್ಟಿ
ಅನಿತಾರ ಪ್ರತಿ ಹನಿಗವಿತೆ ಭಾವನಾತ್ಮಕವಾಗಿದ್ದು, ನವಿರು ಶಬ್ದ ಭಾವಗಳಿಂದ ಮನಸ್ಸನ್ನು ಸೆಳೆಯುತ್ತವೆ. ತಮಗೆ ಹತ್ತಿರವಿರುವ ವಸ್ತುಗಳನ್ನೆ ಆಯ್ದುಕೊಂಡು ಬರೆದಿರುವುದು ಸಂಕಲನದ ವಿಶೇಷ.
ಉಳುಮೆ ಎತ್ತುಗಳಿಗೂ ಬಂತು ಬಂಗಾರದ ಬೆಲೆ, ಯಂತ್ರೋಪಕರಣವಿದ್ದರೂ ಕಡಿಮೆಯಾಗದ ದರ
ಜಿಲ್ಲೆಯಲ್ಲಿ ಕೃಷಿಯಲ್ಲಿ ಯಾಂತ್ರೀಕರಣ ಪದ್ಧತಿ ಹೆಚ್ಚುತ್ತಿದೆ. ಆದರೂ ಮನೆಯಲ್ಲಿ ಒಂದು ಜೋಡಿ ಎತ್ತುಗಳಾದರೂ ಇರಬೇಕು ಎಂಬ ಸಂಪ್ರದಾಯವನ್ನು ಬಿಟ್ಟಿಲ್ಲ. ಅದಕ್ಕಾಗಿ ಎತ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.
ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಕೆ.ಎಂ. ಮಲ್ಲಿಕಾರ್ಜುನ
ಅಂಗವೈಕಲ್ಯತೆಗೂ ವೈಜ್ಞಾನಿಕ ಕಾರಣಗಳಿವೆ. ಆದರೆ ಇದನ್ನು ಅರ್ಥೈಸಿಕೊಳ್ಳದ ಕೆಲವರು ತಪ್ಪಾಗಿ ವ್ಯಾಖ್ಯಾನಿಸುತ್ತಿದ್ದಾರೆ. ಇದರಿಂದ ಅಂಗವಿಕಲರ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ.
ರಾಣಿಬೆನ್ನೂರು ತಾಲೂಕಿನಲ್ಲಿ ಚುರುಕಾದ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ
ಕಳೆದ ಮೂರ‍್ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ತಾಲೂಕಿನ ಗ್ರಾಮೀಣ ಭಾಗದ ರೈತರು ಅಗ್ರೋ ಕೇಂದ್ರಗಳ ಮುಂದೆ ಬೀಜ ಖರೀದಿಗೆ ಮುಗಿಬಿದ್ದಿದ್ದಾರೆ.
25ರಂದು ರಾಜ್ಯಮಟ್ಟದ ವೈದ್ಯಕೀಯ ಸಮಾವೇಶ: ಡಾ. ರಾಜಕುಮಾರ ಮರೋಳ
ಮೇ 25ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಉಪನ್ಯಾಸಗಳು ನಡೆಯಲಿವೆ. ಮಧ್ಯಾಹ್ನ 12ಕ್ಕೆ ಸಮಾವೇಶದ ಉದ್ಘಾಟನೆ ನಡೆಯಲಿದೆ.
ಆಶಾ, ಅಂಗನವಾಡಿ ಸಿಬ್ಬಂದಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಆಗ್ರಹ
ಕಾರ್ಮಿಕ ವಿರೋಧಿ ಮತ್ತು ಬಂಡವಾಳಶಾಹಿ ಪರ ಲೇಬರ್ ಕೋಡ್‌ಗಳನ್ನು ರದ್ದುಪಡಿಸಬೇಕು. ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವರು ಆಶಾ ಕಾರ್ಯಕರ್ತೆಯರಿಗೆ ಘೋಷಿಸಿದ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ಕೂಡಲೇ ಆದೇಶ ನೀಡಬೇಕು.
< previous
1
...
131
132
133
134
135
136
137
138
139
...
560
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು