ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಶಾಸಕ ರುದ್ರಪ್ಪ ಲಮಾಣಿರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ತಾಲೂಕಿನಲ್ಲಿ 5 ಕೇಂದ್ರಗಳನ್ನು ತೆರೆಯಲಾಗಿದೆ. ಹಾವೇರಿ, ಕರ್ಜಗಿ, ಗುತ್ತಲ ರೈತ ಸಂಪರ್ಕ ಕೇಂದ್ರಗಳು, ನೆಗಳೂರ ಮತ್ತು ಹೊಸರಿತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವಿತರಣೆ ಮಾಡಲಾಗುತ್ತದೆ.