• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಜ್ವಲ ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿಯಾಗಿದೆ-ರಂಭಾಪುರಿ ಶ್ರೀ
ಬಹು ಜನ್ಮಗಳ ಪುಣ್ಯ ಫಲದಿಂದ ಪ್ರಾಪ್ತವಾದ ಈ ಮಾನವ ಜೀವನ ಸಾರ್ಥಕಗೊಳ್ಳಲು ಧರ್ಮಾಚರಣೆ ಅವಶ್ಯಕ. ಉಜ್ವಲ ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ - ಪ್ರೊ. ರುದ್ರೇಶ
ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಬದಲಾವಣೆ ಪ್ರಯತ್ನದ ಹೇಳಿಕೆ ನೀಡಿದವರಿಗೆ ಸುಪ್ರೀಂ ಕೋರ್ಟ್ ತಕ್ಕ ಪಾಠ ಕಲಿಸಿದೆ ಎಂದು ಕಾನೂನು ಪ್ರಾಧ್ಯಾಪಕ ರುದ್ರೇಶ ಬಿ.ಆರ್. ಹೇಳಿದರು.
ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನ ರಚನೆ-ಡಾ. ಸುರೇಶ
ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನಡಿ ಬರೆದು ಡಾ.ಬಿ.ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಬೃಹತ ಸಂವಿಧಾನವನ್ನು ರಚಿಸಿ ಅಂಗೀರಕರಿಸಲಾಯಿತು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಜಂಗಮಶಟ್ಟಿ ಹೇಳಿದರು.
ಸಮಾಜದಲ್ಲಿ ಒಟ್ಟಾಗಿ ಬದುಕುವ ಸಂಸ್ಕಾರ ನಮ್ಮದಾಗಬೇಕು-ಜ್ವಾಲಾ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಬರುವ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಒಟ್ಟಾಗಿ ದುಡಿಯುವ, ದುಡಿದ ಹಣವನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ. ಇದರೊಂದಿಗೆ ನಮ್ಮ ಮನೆಗಳನ್ನು ನಂದನವನಗಳಂತೆ ಸಂಸ್ಕಾರಯುತವಾಗಿ ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜ್ವಾಲಾ ಹೇಳಿದರು.
ಸಂವಿಧಾನ ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುತ್ತದೆ
ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿದ ವರದಾನವಾಗಿದೆ. ಸಂವಿಧಾನ ಸಮಾಜದ ಎಲ್ಲ ವರ್ಗದವರನ್ನು ಸಮಾನ ರೀತಿಯಲ್ಲಿ ಕಾಣುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.
ಕ್ಲಿಷ್ಟಕರ ಸಮಸ್ಯೆ ಭೇದಿಸುವುದರಲ್ಲಿ ಪೊಲೀಸ್ ಇಲಾಖೆ ನಿಸ್ವಾರ್ಥ ಸೇವೆ-ಜಿಲ್ಲಾಧಿಕಾರಿ
ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ. ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.
ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು-ಅನಂತ ನಾಯಕ
ಶಿಗ್ಗಾಂವಿ ವಿಧಾನಸಭೆಯ ಉಪ ಚುನಾವಣೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಬಸವ ತತ್ವದಡಿಯಲ್ಲಿ ಕಾಂಗ್ರೆಸ್‌ನ ಯಾಸೀರ್ ಖಾನ ಪಠಾಣ ಗೆದ್ದಿದ್ದಾರೆ ಎಂದು ಹೈಕೋರ್ಟ್‌ ವಕೀಲ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಅನಂತ ನಾಯಕ ಹೇಳಿದರು.
ಸಂವಿಧಾನದ ಆಶಯದಂತೆ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ-ಡಾ. ಚಂದ್ರಶೇಖರ
ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ಭಾರತದಲ್ಲಿ ರಚನೆಯಾಗಿದ್ದು, ಸಂವಿಧಾನದ ಅಡಿಯಲ್ಲಿ ಅದರ ಆಶಯದಂತೆ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ ಎಂದು ಹಾವೇರಿಯ ಲೋಕಾಯುಕ್ತ ಡಿ.ವೈ.ಎಸ್‌.ಪಿ ಡಾ. ಬಿ.ಪಿ. ಚಂದ್ರಶೇಖರ ಹೇಳಿದರು.
ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ
ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.
ಸಂವಿಧಾನ ಪವಿತ್ರ ಗ್ರಂಥ-ಕುಲಪತಿ ಪ್ರೊ. ಭಾಸ್ಕರ್‌
ದೇಶದ ದಮನಿತರು, ಮಹಿಳೆಯರು ಅಕ್ಷರ ಲೋಕದಿಂದ ದೂರ ಇದ್ದರು. ಮೌಢ್ಯತೆಯ ಲೋಕದಿಂದ ಅಕ್ಷರ ಲೋಕವನ್ನು ಪ್ರವೇಶ ಮಾಡಿ ಎಂದು ತತ್ವಾದರ್ಶದ, ಪವಿತ್ರವಾದ ಗ್ರಂಥ ಭಾರತ ಸಂವಿಧಾನ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved