• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರು: ಕಡಿಮೆ ಸಕ್ಕರೆ ಅಂಶವುಳ್ಳ ಹೊಸ ಭತ್ತದ ತೆಲಂಗಾಣ ಸೋನಾ ತಳಿ ಕ್ಷೇತ್ರೋತ್ಸವ
ಭತ್ತ ಒಂದು ಪ್ರಮುಖ ಆಹಾರ ಧಾನ್ಯ ಬೆಳೆಯಾಗಿದ್ದು, ಉತ್ತಮ ಇಳುವರಿ ಪಡೆಯಲು ಬೀಜೋಪಚಾರದಿಂದ ಹಿಡಿದು ಕೊಯ್ಲಿನವರೆಗೆ ರೋಗ ಮತ್ತು ಕೀಟ ನಿರ್ವಹಣೆ ಬಹಳ ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ 10 ದಿನದಲ್ಲಿ ₹50 ಲಕ್ಷ ಕರ ವಸೂಲಿ
. ಗ್ರಾಮ ಪಂಚಾಯತ್‌ಗಳ ಕರ ವಸೂಲಿ ಮಾಸಾಚರಣೆ ಮಾಡುತ್ತಿರುವ ಹಾನಗಲ್ಲ ತಾಲೂಕು ಪಂಚಾಯತ್ ಆಡಳಿತ ಪೂರ್ಣ ಪ್ರಮಾಣದ ತೆರಿಗೆ ಪಾವತಿಸುವವರಿಗೆ ಹೂ ಗುಚ್ಛ, ಉಡುಗೊರೆ ನೀಡಿ, ಸನ್ಮಾನ ಗೌರವಕ್ಕೆ ಮುಂದಾಗಿದ್ದು ಹತ್ತು ದಿನಗಳಲ್ಲಿ ₹೫೦ ಲಕ್ಷ ಕರ ವಸೂಲಿ ಮಾಡಿದೆ.
ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಒಳ್ಳೆಯ ವಾತಾವರಣವಿರಬೇಕು-ಸದಾನಂದಸ್ವಾಮಿ
ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಒಳ್ಳೆಯ ವಾತಾವರಣ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.
ಕನ್ನಡ ನಾಡು, ನುಡಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರು ಅವಶ್ಯ-ಯಲ್ಲಪ್ಪ ಮರಾಠೆ
ಕನ್ನಡ ನಾಡು, ನುಡಿ, ನೆಲ, ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರ ಅವಶ್ಯಕತೆ ಇದೆ ಎಂದು ಕರವೇ ಗಜಪಡೆ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಶಿಗ್ಗಾಂವಿಯಲ್ಲಿ ಕೈ ಜಯಭೇರಿ, ಖಾದ್ರಿಗೆ ಸರ್ಕಾರದಿಂದ ಗಿಫ್ಟ್‌
ಶಿಗ್ಗಾಂವಿ ಉಪಚುನಾವಣೆ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದು ಕಾಂಗ್ರೆಸ್‌ ಜಯಭೇರಿ ಬಾರಿಸಲು ಪ್ರಮುಖ ಕಾರಣೀಕರ್ತರಲ್ಲಿ ಒಬ್ಬರಾದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಪಕ್ಷದ ನಾಯಕರು ಹೆಸ್ಕಾಂ ಅಧ್ಯಕ್ಷ ಹುದ್ದೆಯ ಗಿಫ್ಟ್‌ ನೀಡಿದ್ದಾರೆ.
ಭಾವಚಿತ್ರ ತರಬೇತಿಯಲ್ಲಿ ರೂಪುಗೊಂಡ ಕಲಾಕೃತಿಗಳ ಪ್ರದರ್ಶನ
ಕಾಗಿನೆಲೆಯ ಕನಕ ಸಭಾಭವನದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಆಶ್ರಯದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಭಾವಚಿತ್ರ ತರಬೇತಿ ಕಾರ್ಯಾಗಾರ ಸಮಾರೋಪಗೊಂಡಿತು.
ಮಕ್ಕಳ ಮನೋಭಾವಕ್ಕೆ ತಕ್ಕಂತೆ ಸಾಹಿತ್ಯ ರಚನೆ ಅಗತ್ಯ-ಹಿರೇಮಠ
ಮಗುವಿನೊಂದಿಗೆ ಮಗುವಾಗಿ ಬರೆದು ಮಕ್ಕಳ ಸಾಹಿತ್ಯ ರಚನೆಯಾಗಬೇಕಾಗಿದೆ. ಮಕ್ಕಳ ಸೂಕ್ಷ್ಮ ಹಾವಭಾವಗಳ ಅವಲೋಕನ ಮಾಡಿ ಮಕ್ಕಳಿಗೆ ಇಷ್ಟವಾಗುವ ರೀತಿಯಲ್ಲಿ ಸಾಹಿತ್ಯ ರಚನೆ ಆಗಬೇಕಾಗಿದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಚ್.ಬಿ. ಲಿಂಗಯ್ಯ ಹಿರೇಮಠ ಹೇಳಿದರು.
ನಿಸರ್ಗದ ಇಚ್ಛೆಯಂತೆ ಬದುಕಿ-ಗವಿಸಿದ್ದೇಶ್ವರ ಶ್ರೀಗಳು
ಇಚ್ಛೆಯೇ ದುಃಖದ ಮೂಲವಾಗಿದೆ. ಮನುಷ್ಯನ ಆಸೆಗೆ ಜಗತ್ತು ಸಣ್ಣದಾಗುತ್ತಿದೆ. ನನ್ನ ಶರೀರ ಹಾಗೂ ಸಂಪತ್ತು ಕರಗಬಾರದು ಎಂಬುದು ನಿಸರ್ಗಕ್ಕೆ ವಿರುದ್ಧವಾದ ನಿಯಮ, ನಾವು ತಿನ್ನುವ ಆಹಾರ ಮತ್ತು ಔಷಧಿಗಳಿಗೂ ಎಕ್ಸಪೈರಿ ಡೇಟ್ ಇದೆ ಎಂದ ಮೇಲೆ ಅವುಗಳನ್ನು ಬಳಸುತ್ತಿರುವ ಶರೀರಕ್ಕೆ ಇರದಿರಲು ಸಾಧ್ಯವೇ..? ಯಾವುದೇ ಪ್ರಾಣಿ ಪಕ್ಷಿಗಳು‌ ಕೂಡ ಹೊರತಾಗಿಲ್ಲ. ಹೀಗಾಗಿ ನನ್ನಿಚ್ಛೆಯಂತೆ ನಾನು ಬದುಕಲು ಸಾಧ್ಯವಿಲ್ಲ. ಆದರೆ ನಿಸರ್ಗದ ಇಚ್ಛೆಯಂತೆ ನಾನು ಬದುಕಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಹತ್ತಿ ಬೆಳೆ ಕೀಟ ನಿರ್ವಹಣೆಗೆ ನೂತನ ತಂತ್ರಜ್ಞಾನ ಬಳಸಿ-ಬಿರಾದಾರ
ರೈತರು ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿಕೊರಕದ ಬಾಧೆ ಹಾಗೂ ಇನ್ನಿತರ ರಸ ಹೀರುವ ಕೀಟಗಳ ನಿರ್ವಹಣೆಯನ್ನು ನೂತನ ತಂತ್ರಜ್ಞಾನಗಳ ಅಳವಡಿಕೆಯಿಂದ ಹತೋಟಿ ಮಾಡಿದರೆ ಹೆಚ್ಚಿನ ಆದಾಯ ಪಡೆಯಬಹುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕ ಡಾ. ಬಿ.ಡಿ. ಬಿರಾದಾರ ಹೇಳಿದರು.
ಸರ್ವಜ್ಞನ ಐಕ್ಯ ಸ್ಥಳ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆ ಬೆದರಿಕೆ
ಸರ್ವಜ್ಞ ಪ್ರಾಧಿಕಾರದಿಂದ ಅನುದಾನ ಒದಗಿಸಿ ಮಾಸರಿನಲ್ಲಿರುವ ಅವರ ಐಕ್ಯಸ್ಥಳ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಮಾಸೂರು ಗ್ರಾಪಂ ಅಧ್ಯಕ್ಷ, ಸದಸ್ಯರು ಆಗ್ರಹಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved