• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ರೈತರ ಆಗ್ರಹ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಬೇಕು ಹಾಗೂ ತಾಲೂಕಿನ ಬಗರ್ ಹುಕುಂ ಅರಣ್ಯ ಸಾಗುವಳಿ ಮಾಡಿದ ರೈತರಿಗೆ ಹಕ್ಕು ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚನವಳ್ಳಿ ಮಂಜುನಾಥ ಬಣ) ಕಾರ್ಯಕರ್ತರು ಶನಿವಾರ ರಾಣಿಬೆನ್ನೂರಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.
ಹಿರೇಕೆರೂರಲ್ಲಿ ವಿಘ್ನೇಶ್ವರ, ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ
ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ನಿರ್ಮಾಣಗೊಂಡ ಶ್ರೀ ವಿಘ್ನೇಶ್ವರ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇತ್ತೀಚೆಗೆ ಜರುಗಿದವು.
ಹಿರೇಕೆರೂರು, ರಟ್ಟೀಹಳ್ಳಿಯ 900 ಫಲಾನುಭವಿಗಳಿಗೆ ಹಕ್ಕುಪತ್ರ: ಯು.ಬಿ. ಬಣಕಾರ
ಮೇ 20ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದಲ್ಲಿ ಶಾಸಕ ಯು.ಬಿ. ಬಣಕಾರ ಪೂರ್ವಭಾವಿ ಸಭೆ ನಡೆಸಿದರು. ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕುರಿತು ಮಾಹಿತಿ ನೀಡಿದರು.
ಕ್ಷೇತ್ರದ ಅಭಿವೃದ್ಧಿಗೆ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುವೆ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು 7ನೇ ವೇತನ ಆಯೋಗದ ಒಂದು ತಿಂಗಳ ಹೆಚ್ಚುವರಿ ಹಣವನ್ನು ನೀಡಲು ನೀಡಿದ್ದ ಕರೆಗೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಬಿಇಒ ಮತ್ತು ಇಒ ಖಾತೆಯಲ್ಲಿ ₹32 ಲಕ್ಷ ಸಂಗ್ರಹವಾಗಿದೆ. ಶಿಕ್ಷಣ ಇಲಾಖೆಯವರೂ ಕೈಜೋಡಿಸಿದರೆ ಒಂದು ಕೋಟಿ ರು. ಸಂಗ್ರಹವಾಗುವ ನಿರೀಕ್ಷೆಯಿದೆ.
ಜಾತಿ ಮೀರಿ ನೀತಿವಂತರಾಗಿ ಮಾದರಿಯಾಗಿ: ಪ್ರಸನ್ನಾನಂದಪುರಿ ಸ್ವಾಮೀಜಿ
ಎಲ್ಲ ಸಮುದಾಯದವರು ಸಮಾನತೆಯಿಂದ ಬದುಕಬೇಕು. ಆಯಾ ಸಮುದಾಯದ ಆದರ್ಶ ಪುರುಷರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ.
ಕವಯಿತ್ರಿ ಅಕ್ಕಮಹಾದೇವಿ ಸ್ವಾಭಿಮಾನದ ಪ್ರತೀಕ: ಪ್ರೊ. ಅಶ್ವಿನಿ ಅಂಗಡಿ
ಅಕ್ಕಮಹಾದೇವಿಯ ಜೀವನವು ಪ್ರತಿದಿನವೂ ಅಗ್ನಿ ಪರೀಕ್ಷೆಯಂತೆ ಇತ್ತು. ತನ್ನ ಅಂತರಂಗದ ಅವಿರಳ ಜ್ಞಾನಕ್ಕೆ ವಚನಗಳ ರೂಪ ಕೊಟ್ಟು, ವಚನ ಸಾಹಿತ್ಯಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.
ಗುರು- ಶಿಷ್ಯರ ಸಂಬಂಧ ಅನೋನ್ಯವಾದುದು: ಬಿ.ಜಿ. ತಾಯಮ್ಮನವರ
ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನದುದ್ದಕ್ಕೂ ಅಗತ್ಯ. ಅದರಲ್ಲೂ ಬದುಕಿನ ಮೆಟ್ಟಿಲುಗಳನ್ನು ಗಟ್ಟಿಗೊಳಿಸಲು ನಿರಂತರವಾಗಿ ಶ್ರಮಿಸುವ ಗುರುಗಳ ಕಾರ್ಯವನ್ನು ಎಂದಿಗೂ ಮರೆಯಲು ಅಸಾಧ್ಯ.
ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಸಮವಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ
ಆರ್‌ಟಿಇ ಕಾಯಿದೆ ಅಡಿಯಲ್ಲಿ ಉಚಿತ ಶಿಕ್ಷಣ, ಸರ್ಕಾರಿ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ.
ಶೈಕ್ಷಣಿಕ ಸೌಲಭ್ಯಕ್ಕೆ ₹3 ಕೋಟಿ ಅನುದಾನ: ಶಾಸಕ ಬಸವರಾಜ ಶಿವಣ್ಣನವರ
ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved