ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ: ಶಾಸಕ ಯು.ಬಿ ಬಣಕಾರಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸುಮಾರು ₹80 ಕೋಟಿಯನ್ನು ದೇವಸ್ಥಾನಗಳಿಗೆ, ₹8 ಕೋಟಿ ಹಣವನ್ನು ಮುಜರಾಯಿ ಇಲಾಖೆಗೆ ನೀಡಿದ್ದು, ಅಲ್ಪಸಂಖ್ಯಾತರಿಗೆ ₹4 ಕೋಟಿ ಹಾಗೂ ₹5 ಕೋಟಿಯಲ್ಲಿ ಮೂಲ ಸೌಲಭ್ಯಗಳಿಗೆ ನೀಡಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.