ಭತ್ತ, ಶೇಂಗಾ ಖರೀದಿ ಕೇಂದ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿಜೋಳ ಹಾಗೂ ರಾಗಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.