ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರು ಅರ್ಪಣಾ ಮನೋಭಾವದಿಂದ ಕೆಲಸ ಮಾಡಲಿ: ಶಾಸಕ ಯು.ಬಿ. ಬಣಕಾರ
ಈ ವರ್ಷ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚು ಬಂದಿರುವುದು ಹೆಮ್ಮೆಯ ವಿಷಯ.
ಮಕ್ಕಳಲ್ಲಿ ಉತ್ತಮ ಅಭಿರುಚಿ ಬೆಳೆಸಿ: ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ
ಮಕ್ಕಳಿಗೆ ಒಳ್ಳೆಯ ಅಭಿರುಚಿ ಕಲಿಸಬೇಕಾಗಿದೆ. ಚಿತ್ರಕಲೆ, ಸಂಗೀತ, ನಾಟಕ ಕೌಶಲ್ಯಗಳನ್ನು ಬೆಳೆಸಬೇಕು. ಮನರಂಜನೆಯಲ್ಲಿಯೇ ಶಿಕ್ಷಣವೂ ಒಂದು ಭಾಗವಾಗವೇಕು.
ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಶಾಸಕ ಯಾಸೀರ ಅಹ್ಮದಖಾನ ಪಠಾಣ ಸೂಚನೆ
ಹೈವೆ ಪ್ರಾಧಿಕಾರ ರಸ್ತೆಗೆ ಸಂಬಂಧಿಸಿದ ಜಾಗವನ್ನು ಖರೀದಿಸಿದ್ದು, ಅದರಲ್ಲಿ ಸೂಕ್ತ ಮತ್ತು ಸುರಕ್ಷಿತವಾದ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡದೆ ಇರುವುದು ಅನೇಕ ಅಪಘಾತಗಳಿಗೆ ಕಾರಣವಾಗಿದೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ತಿಳಿಸಿದರು.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಪರಿಚಯ ಅಗತ್ಯ: ವಿಶಾಲಾಕ್ಷಿ
ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವ ಏನು? ಎಂಬುದನ್ನು ಡೆಮೋಗಳ ಮೂಲಕ ವಿಭಿನ್ನವಾಗಿ ವಿದ್ಯಾರ್ಥಿಗಳಿಗೆ ವಿವರಿಸುವ ಜತೆಗೆ ಅವುಗಳ ಅನುಭವವನ್ನು ಅವರಿಂದಲೇ ಪ್ರಯೋಗಿಸಿ ತೋರಿಸಲಾಗುತ್ತದೆ ಎಂದು ವಿಶಾಲಾಕ್ಷಿ ಹೇಳಿದರು.
ನೀರು ಪೋಲಾಗದಂತೆ ಎಚ್ಚರ ವಹಿಸಿ: ಸೋನಾಲಿ ಕ್ಷೀರಸಾಗರ್
ಈ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಿಂದ ಸ್ವ- ಸಹಾಯ ಸಂಘದ ಇಬ್ಬರು ಅಭ್ಯರ್ಥಿಗಳಂತೆ ಅಲ್ಪಾವಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಅರ್ಹ ಕಾರ್ಮಿಕರಿಗೆ ಅನ್ಯಾಯ ಆಗದಂತೆ ಕ್ರಮ: ಶಾಸಕ ಯಾಸೀರ ಅಹ್ಮದಖಾನ ಪಠಾಣ
ಜಿಲ್ಲೆಯಲ್ಲಿ ೩ ಲಕ್ಷ ಕಾರ್ಮಿಕ ಕಾರ್ಡ್‌ಗಳನ್ನು ಮಾಡಲಾಗಿದೆ. ಆದ್ದರಿಂದ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡ ಕಾರ್ಮಿಕ ಸಚಿವಾಲಯ ಸೋಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ತಿಳಿಸಿದರು.
ಸಮಾಜ ಸೇವೆಯೇ ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯ: ಸಂಜೀವಕುಮಾರ ನೀರಲಗಿ
ಭಾರತ ಸೇರಿದಂತೆ ಪ್ರಪಂಚದ 110 ದೇಶಗಳಲ್ಲಿ ರೆಡ್‌ಕ್ರಾಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, 1.80 ಕೋಟಿಗೂ ಅಧಿಕ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ.
ಶಾಲೆಯಲ್ಲೇ ನೋಟ್‌ಬುಕ್ ಮಾರಾಟಕ್ಕೆ ವ್ಯಾಪಾರಸ್ಥರ ವಿರೋಧ
ಪಟ್ಟಣ ಹಾಗೂ ಸುತ್ತಮುತ್ತಲಿನ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ನೋಟ್ ಬುಕ್ ಮತ್ತು ಸ್ಟೇಶನರಿ ಸಾಮಗ್ರಿಗಳನ್ನು ಶಾಲೆಯವರೇ ಮಾರಾಟ ಮಾಡುತ್ತಿದ್ದಾರೆ ಎಂದು ಫ್ಯಾನ್ಸಿ ಸ್ಟೋರ್ ಹಾಗೂ ಸ್ಟೇಶನರಿ ಅಂಗಡಿಗಳ ಮಾಲೀಕರ ಸಂಘದ ಪದಾಧಿಕಾರಿಗಳು ಆರೋಪಿಸಿದರು.
ಹಾಸ್ಟೆಲ್‌ಗೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹ
ವಸತಿನಿಲಯ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸುಹಾಸ್‌ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಹಿಂದೂಪರ ಸಂಘಟನೆಗಳ ಪಂಜಿನ ಮೆರವಣಿಗೆ
ರಾಜ್ಯದಲ್ಲಿ ಜಿಹಾದಿ ಮನಸ್ಥಿತಿಗಳು ಹೆಚ್ಚಾಗುತ್ತಿದೆ. ಇದರಿಂದ ಹಿಂದೂ ಕಾರ‍್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಚಂದ್ರಶೇಖರ ಗದಗಕರ ಆಗ್ರಹಿಸಿದರು.
< previous
1
...
144
145
146
147
148
149
150
151
152
...
561
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!