ಜಮೀನು, ಮಠ, ಮಂದಿರಗಳ ಆಸ್ತಿ ಕಬಳಿಸುವುದನ್ನು ಖಂಡಿಸಿ ಪ್ರತಿಭಟನೆರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ನಗರದಲ್ಲಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.