ಸ್ಥಗಿತಗೊಂಡ ಯೋಜನೆ ಮರುಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಈ ವೇಳೆ ಸಂಘಟನೆ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಬಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳು ಇದ್ದು, 2022ರಿಂದ ಇಲ್ಲಿಯವರೆಗೆ ಅನೇಕ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದರು.