ರೈತರನ್ನು ಯಾಕೆ ಬಲಿ ಕೊಡ್ತಿದೀರಿ ಎಂದು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಎಫ್ಐಆರ್ರೈತ ಆತ್ಮಹತ್ಯೆ ಮಾಡಿಕೊಂಡಿದ್ದು ವಕ್ಫ್‌ನಿಂದ ಅಲ್ಲ, ಬೇರೆ ಯಾವುದೋ ಕಾರಣಕ್ಕೆ ಅಂತ ಬಲವಂತವಾಗಿ ಪೊಲೀಸರ ಕೈಲಿ ಹೇಳಿಸಿದ್ದಾರೆ. ರೈತರನ್ನು ಯಾಕೆ ಬಲಿ ಕೊಡ್ತಿದೀರಿ ಎಂದು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಿಸಿದ್ದು, ಈ ಮೂಲಕ ಸರ್ಕಾರ ಏನು ಸಾಧಿಸಲು ಹೊರಟಿದೆ? ಎಂದು ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದರು.