ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕ್ಫ್ ಸಂಸ್ಥೆ ಹೆಸರು ನಮೂದಿಸದಂತೆ ಪ್ರತಿಭಟನೆ: ರೈತರ ಮನವೊಲಿಸಿದ ತಹಸೀಲ್ದಾರ್
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ನೂರಾರು ರೈತರು ಬುಧವಾರ ಪ್ರತಿಭಟನೆಗೆ ಮುಂದಾಗಿದ್ದರು. ತಹಸೀಲ್ದಾರ್ ಫೀರೋಜ್‌ಷಾ ಸೋಮನಕಟ್ಟೆ ರೈತರನ್ನು ಸಮಾಧಾನ ಪಡಿಸಿ ತಮ್ಮ ಸಭಾಂಗಣದಲ್ಲಿ ಸಭೆ ನಡೆಸಿದರು.
ಬೊಮ್ಮಾಯಿ 17 ವರ್ಷಗಳ ಅಧಿಕಾರ ಕೊನೆಗೊಳ್ಳಲಿ: ಡಿಸಿಎಂ ಡಿ. ಕೆ. ಶಿವಕುಮಾರ್
ಟಿಕೆಟ್ ನನಗೆ ಬೇಡ ಕಾರ್ಯಕರ್ತರಿಗೆ ನೀಡಿ ಎಂದು ಬೊಮ್ಮಾಯಿ ಹೇಳುತ್ತಿದ್ದರು. ಕೊನೆಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು
ಮಾಜಿ ಸಚಿವ ಬೈರತಿ ಬಸವರಾಜ ಭರ್ಜರಿ ಪ್ರಚಾರ
ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಭರತ ಬೊಮ್ಮಾಯಿ ಪರ ಮಾಜಿ ಸಚಿವ ಬೈರತಿ ಬಸವರಾಜ ಮತ ಯಾಚಿಸಿದರು.
ಸಿಎಂ ಆದ್ರೂ ಬೊಮ್ಮಾಯಿ ಕೊಡುಗೆ ಶೂನ್ಯ: ಸಚಿವ ಶಿವಾನಂದ ಪಾಟೀಲ್
ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ
ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ ಎಂದು ಇಬ್ಬನಿ ಭರತ ಬೊಮ್ಮಾಯಿ ಹೇಳಿದರು.
ಸಲ್ಮಾನ್‌ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಹಾವೇರಿಯಲ್ಲಿ ಸೆರೆ!
ನಟ ಸಲ್ಮಾನ್ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದರಾಮಯ್ಯ ಹೇಳುತ್ತಿರುವುದು ಹಸಿಸುಳ್ಳು -ಬೊಮ್ಮಾಯಿ
ಸಿದ್ದರಾಮಯ್ಯ ಅವರು ಒಬ್ಬ ಮುಖ್ಯಮಂತ್ರಿ, ಸರ್ಕಾರ ಇಟ್ಟುಕೊಂಡು ಚುನಾವಣೆಯನ್ನು ಗೆಲ್ಲುವುದಕ್ಕೋಸ್ಕರ ಹಸಿಸುಳ್ಳು ಹೇಳುತ್ತಿರುವುದು ಖೇದವೆನಿಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಮೀರ್ ವಕ್ಫ್ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರು ಕತ್ತೆ ಕಾಯುತ್ತಿದ್ದರಾ?
ವಕ್ಫ್ ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರೆಲ್ಲ ಕತ್ತೆ ಕಾಯುತ್ತಿದ್ದರಾ? ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು.
ಭರತ್ ಬೊಮ್ಮಾಯಿ ನಿಮ್ಮ ಮಗನೆಂದು ಚುನಾವಣೆಯಲ್ಲಿ ಗೆಲ್ಲಿಸಿ-ಬೈರತಿ ಬಸವರಾಜ
ಅನೇಕರು ಬಂದು ಅನೇಕ ವಿಚಾರ ಹೇಳುತ್ತಾರೆ. ಶಾಶ್ವತವಾಗಿ ಹಾಲು ಮತ ಸಮಾಜದ ಜತೆಗೆ ಬಸವರಾಜ ಬೊಮ್ಮಾಯಿ ಇರುತ್ತಾರೆ. ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು ನಿಮ್ಮ ಮಗನೆಂದು ತಿಳಿದು ಈ ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿ ಎಂದು ಮಾಜಿ ಸಚಿವ ಬೈರತಿ ಬಸವರಾಜ ಮನವಿ ಮಾಡಿದರು.
< previous
1
...
149
150
151
152
153
154
155
156
157
...
417
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ