ಯಾಸೀರಖಾನ್ ಪಠಾಣ್‌ರನ್ನು ಗೆಲ್ಲಿಸಲು ಸಿಎಂ ಸಿದ್ದು ಕರೆಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ. ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.