ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾತ್ರಿ ಮಳೆಗೆ ಬ್ಯಾಡಗಿಯ ಹಲವಾರು ಗ್ರಾಮಗಳು ಜಲಾವೃತ
ಕಳೆದ ರಾತ್ರಿ ಸುರಿದ ಮಳೆಗೆ ಜಲಾವೃತಗೊಂಡಿರುವ ತಾಲೂಕಿನ ಶಿಡೇನೂರ, ಮಾಸಣಗಿ ಹಿರೇನಂದಿಹಳ್ಳಿ, ಕೆರೂಡಿ ಇನ್ನಿತರ ಗ್ರಾಮಗಳಿಗೆ ತಹಸೀಲ್ದಾರ್ ಫೈರೋಜ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಪಚುನಾವಣೆ ಅಂತಿಮ ಕಣ ಸಿದ್ಧ: 3 ಕ್ಷೇತ್ರದಲ್ಲಿ 45 ಮಂದಿ ಸ್ಪರ್ಧಿಗಳು
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 19 ಮಂದಿ ಉಮೇದುವಾರಿಕೆ ಹಿಂಪಡೆದಿದ್ದು, ಒಟ್ಟು 47 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಂತಾಗಿದೆ.
ನಾಮಪತ್ರ ಹಿಂಪಡೆದ ಖಾದ್ರಿ, ನಿಟ್ಟುಸಿರು ಬಿಟ್ಟ ಕೈ ನಾಯಕರು
ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಅಜ್ಜಂಪೀರ್ ಖಾದ್ರಿ ವಾಪಸ್ ಪಡೆದಿದ್ದಾರೆ. ಖಾದ್ರಿ ಬಂಡಾಯದಿಂದ ನಿದ್ದೆಗೆಟ್ಟಿದ್ದ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ.
ಅಭಿವೃದ್ಧಿಯನ್ನು ದೇವರು ಕೊಟ್ಟ ಕಣ್ಣಿನಿಂದ ನೋಡಿ: ಬಸವರಾಜ ಬೊಮ್ಮಾಯಿ
ನೀವು ನನಗೆ ಕೊಟ್ಟ ಅಧಿಕಾರವನ್ನು ಗುಲಗುಂಜಿಯಷ್ಟು ಸ್ವಂತಕ್ಕೆ ಬಳಕೆ ಮಾಡಿಕೊಳ್ಳದೇ ಕ್ಷೇತ್ರದ ಅಭಿವೃದ್ಧಿ ಗೆ ಕೆಲಸ ಮಾಡಿದ್ದೇನೆ ಸಂಸದ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.
ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ: ಸತೀಶ್ ಜಾರಕಿಹೊಳಿ
ಬಿಜೆಪಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ನೀಡುವ ಮೂಲಕ ಸಾಮಾನ್ಯ ಜನರ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಕೋರಿದರು.
ಖಾದ್ರಿ ಬೆಂಬಲದಿಂದ ಯಾಸೀರಖಾನ್ ಪಠಾಣ ಗೆಲವು ಶತಸಿದ್ಧ: ಜಮೀರ ಅಹ್ಮದ ಖಾನ್
ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ. ಇನ್ನೂ ಅವರ ಮಗನಿಂದ ಅಭಿವೃದ್ಧಿ ಸಾಧ್ಯವೇ ಎಂದು ಸಚಿವ ಜಮೀರ ಅಹ್ಮದ ಖಾನ್ ಪ್ರಶ್ನಿಸಿದರು.
ವಿರೂಪಾಕ್ಷಪ್ಪ ಹಾವನೂರಗೆ ರಾಜ್ಯೋತ್ಸವದ ಗರಿ
ಇಲ್ಲಿಯ ಹಾವನೂರು ಪ್ರತಿಷ್ಠಾನದ ವಿರೂಪಾಕ್ಷಪ್ಪ ಹಾವನೂರ ಅವರು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಗ್ಗಾವ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಏನು?: ಸಚಿವ ಜಮೀರ್
. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ.
ಲೇಖಕಿ ಸಂಕಮ್ಮ ಸಂಕಣ್ಣನವರಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ
ಅತ್ಯುತ್ತಮ ಲೇಖಕಿ ಸಂಕಮ್ಮ ಸಂಕಣ್ಣನವರ ಅವರಿಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ-2024 ಪ್ರಶಸ್ತಿ ಲಭಿಸಿದೆ.
ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ
ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣವನ್ನು ಪರಿಚಯ ಮಾಡಿಕೊಟ್ಟು, ಕರಗತ ಮಾಡಿರುವುದೇ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
< previous
1
...
153
154
155
156
157
158
159
160
161
...
417
next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್