ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರು, ಉಪನ್ಯಾಸಕರ ಕರ್ತವ್ಯಲೋಪ ಸಹಿಸಲ್ಲ: ಶಾಸಕ ಶ್ರೀನಿವಾಸ ಮಾನೆ
ಶಾಸಕ ಶ್ರೀನಿವಾಸ ಮಾನೆ ಅವರು ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಆರ್‌ಪಿಗಳು ಅನಧಿಕೃತವಾಗಿ ಗೈರಾಗಿರುವುದು, ಗಂಟೆ ಬೆಳಗ್ಗೆ ೧೦.೪೫ ಆದರೂ ಕರ್ತವ್ಯಕ್ಕೆ ಹಾಜರಾಗದೇ ಇರುವುದಕ್ಕೆ ಗರಂ ಆದರು.
ಹಾವೇರಿ ವಿವಿ ಮುಚ್ಚುವ ನಿರ್ಧಾರ ಕೈಬಿಡಲು ಆಗ್ರಹಿಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ
ಗ್ರಾಮೀಣ ಮಕ್ಕಳ ಹಿತಕ್ಕೆ ತೆರೆದುಕೊಂಡಿರುವ ಹಾವೇರಿ ವಿಶ್ವವಿದ್ಯಾಲಯವನ್ನು ಆರ್ಥಿಕ ಮಾನದಂಡದಲ್ಲಿ ಬಂದ್ ಮಾಡುವುದು ಸರಿ ಅಲ್ಲ.
ಹಾನಗಲ್ಲನಲ್ಲಿ ಲಿಂ. ಕುಮಾರ ಶಿವಯೋಗಿಗಳ ಪುಣ್ಯಸ್ಮರಣೆಗೆ ಚಾಲನೆ
ವೀರಶೈವ ಮಹಾಸಭೆ ಸ್ಥಾಪನೆ ಮಾಡುವ ಮೂಲಕ ಸಮಾಜದಲ್ಲಿ ಧಾರ್ಮಿಕ ಕ್ರಾಂತಿಯನ್ನು ಮಾಡಿದ ಲಿಂ. ಕುಮಾರೇಶ್ವರರ ಆರಾಧನೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ಅಂಗವಿಕಲರು ಆತ್ಮಸ್ಥೈರ್ಯ ಹೊಂದಲಿ: ನಿಂಗಪ್ಪ ಆರೇರ
ಆತ್ಮಬಲದಿಂದ ಹಾಗೂ ಎಲ್ಲರಂತೆ ಅಂಗವಿಕಲರು ಬದುಕು ನಡೆಸಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹಾಗೂ ಇಲಾಖೆಯ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿವೆ.
ತುಂಗಭದ್ರಾ ಆರತಿ ಸಾಮರಸ್ಯದ ಸಂಕೇತ: ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು
ನದಿಗಳ ಶುದ್ಧತೆ ಹಾಗೂ ಪಾವಿತ್ರ‍್ಯತೆಗೆ ಕಠಿಣ ಕಾನೂನು ರೂಪಿಸಿ, ಕಟ್ಟುನಿಟ್ಟಾಗಿ ಪರಿಪಾಲಿಸುವ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು.
ಧರ್ಮಸ್ಥಳ ಸಂಸ್ಥೆಯಿಂದ ಅಶಕ್ತರಿಗೆ ಬಲ ತುಂಬುವ ಕಾರ್ಯ: ಶಿವರಾಯಪ್ರಭು
ವಾತ್ಸಲ್ಯ ಕಾರ್ಯಕ್ರಮವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಪತ್ನಿ ಹೇಮಾವತಿ ಅಮ್ಮನವರ ಕನಸಾಗಿದೆ.
100 ವಿದ್ಯುತ್ ವಿತರಣಾ ಉಪಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ
ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿಯೇ ಸೌರಶಕ್ತಿ (ಸೋಲಾರ್) ಅಥವಾ ಪವನ ಶಕ್ತಿ(ವಿಂಡ್ ಪವರ್) ಮೂಲಕ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಿದ್ದೇವೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಶಿಗ್ಗಾಂವಿಯಲ್ಲಿ 6ನೇ ದಿನಕ್ಕೆ ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟ
ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಶೀಘ್ರವೇ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾನಿರತರು ಎಚ್ಚರಿಸಿದರು.
ಬ್ಯಾಡಗಿ ಮಾರ್ಕೆಟ್‌ಗೆ ಬಂತು 2 ಲಕ್ಷ ಮೆಣಸಿನಕಾಯಿ ಚೀಲ
ಆರ್ಥಿಕ ವರ್ಷ ಮುಗಿಯಲು ಕೇವಲ ಒಂದೂವರೆ ತಿಂಗಳು ಬಾಕಿ ಇದ್ದು, ದರ ಕುಸಿತದಿಂದ ಮಂಕಾಗಿದ್ದ ಮಾರುಕಟ್ಟೆಗೆ 2.02 ಲಕ್ಷ ಚೀಲಗಳ ಆವಕ ಮತ್ತೆ ಜೀವ ಕಳೆ ತುಂಬಿದೆ.
9 ಹೊಸ ವಿಶ್ವವಿದ್ಯಾಲಯ ಮುಚ್ಚದಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂದು ಹೋರಾಟಗಾರರು ತಿಳಿಸಿದರು.
< previous
1
...
154
155
156
157
158
159
160
161
162
...
500
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ