ಶಿಗ್ಗಾಂವಿ ಉಪಚುನಾವಣೆಯಲ್ಲಿ ಕೈಗೆ ಬಂಡಾಯದ ಬಿಸಿಶಿಗ್ಗಾಂವಿ ಉಪದಕನ ತುರುಸು ಪಡೆದುಕೊಳ್ಳುತ್ತಿದ್ದು, ಆರಂಭದಲ್ಲೇ ಕಾಂಗ್ರೆಸ್ಸಿಗೆ ಬಂಡಾಯದ ಬಿಸಿ ತಗುಲಿದೆ. ಕಾಂಗ್ರೆಸ್ ಟಿಕೆಟ್‌ಗಾಗಿ ಪ್ರಬಲ ಪೈಪೋಟಿ ಮಾಡಿದ್ದ ಅಜ್ಜಂಪೀರ್ ಖಾದ್ರಿ ಬಂಡಾಯ ಎದ್ದಿದ್ದು, ಮಾಜಿ ಸಂಸದ ಮಂಜುನಾಥ ಕುನ್ನೂರ ಕೂಡ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.