ಹೆಣ್ಣುಮಕ್ಕಳ ರಕ್ಷಣೆಗೆ ದೃಢ ನಿರ್ಧಾರ ಅಗತ್ಯ: ಅಮೋಲ್ ಹಿರಿಕುಡೆಹೆಣ್ಣುಭ್ರೂಣ ಹತ್ಯೆ, ವರದಕ್ಷಿಣೆ ಸಾವು, ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ ತಾರತಮ್ಯ ಮತ್ತು ಇನ್ನೂ ಹೆಚ್ಚಿನವುಗಳಂತಹ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳಿಂದ ಕೆಲವು ವರ್ಷಗಳ ಹಿಂದೆ ಪುರುಷರಿಗೆ ಹೋಲಿಸಿದರೆ ಮಹಿಳೆಯರ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮೋಲ್ ಜೆ. ಹಿರಿಕುಡೆ ಹೇಳಿದರು.