ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಪ್ರತಿಭಟನೆಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೆಲಸದ ಹೊರೆಯನ್ನು ಕಡಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯಾದ್ಯಂತ ಎರಡನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದಾಗಿದ್ದು, ಸೋಮವಾರ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.