• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೆಹಲಿಯಲ್ಲಿ ಬಿಜೆಪಿ ಜಯಭೇರಿ, ಕಾರ್ಯಕರ್ತರಿಂದ ವಿಜಯೋತ್ಸವ
ದೆಹಲಿ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗೆಲ್ಲಲು ವಿಫಲವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷವೆಂಬಂತೆ ಭಾಸವಾಗುತ್ತಿದ್ದು, ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಶೂನ್ಯ ಫಲಿತಾಂಶ ಮುಂದುವರೆಯಲಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭವಿಷ್ಯ ನುಡಿದರು.
ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ: ಶಾಸಕ ಶ್ರೀನಿವಾಸ ಮಾನೆ
ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ. ಅದನ್ನು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕಿದೆ. ಒಪ್ಪಿಸಿದ ಜವಾಬ್ದಾರಿ, ಕೆಲಸ ಬಿಟ್ಟು, ದಾರಿ ತಪ್ಪಿ ಬೇರೆಲ್ಲವನ್ನೂ ಮಾಡುತ್ತಿರುವ ಪರಿಣಾಮದಿಂದ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಶಾಲೆ ವಾತಾವರಣ ವಿದ್ಯಾರ್ಥಿ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ-ಶಾಸಕ ಶಿವಣ್ಣನವರ
ಶಾಲಾ ವಾತಾವರಣವು ವಿದ್ಯಾರ್ಥಿಯ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಾಥಮಿಕ ಹಂತದಲ್ಲಿ ಕಲಿತದ್ದೇ ಬದುಕಿನ ಅಂತಿಮ ದಿನಗಳವರೆಗೂ ಉಳಿಯಲಿದೆ. ಹೀಗಾಗಿ ಶಾಲೆಗಳಲ್ಲಿನ ಭೌತಿಕ ಪರಿಸರವು ದೈಹಿಕವಾಗಿ, ಸಾಮಾಜಿಕವಾಗಿ ಪೋಷಿಸುವ ಮತ್ತು ಭಾವನಾತ್ಮಕವಾಗಿ ಬೆಂಬಲ ನೀಡುವ ವಾತಾವರಣ ಸೃಷ್ಟಿಸುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ - ಸಂಸದ ಬೊಮ್ಮಾಯಿ
ದೇಶದಲ್ಲಿ ದೂರದೃಷ್ಟಿಯ, ಬಲಿಷ್ಠ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ, ವೈಭವದ ಕರ್ನಾಟಕ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಇಷ್ಟಲಿಂಗ ಪೂಜೆ ಮೂಲಕ ಬದುಕು ಪುಣ್ಯಪಾವನ ಮಾಡಿಕೊಳ್ಳಿ-ಸ್ವಾಮೀಜಿ
ಮನುಷ್ಯನ ಆಯುಷ್ಯ ಕಡಿಮೆಯಾಗುತ್ತಾ ಬರುತ್ತಿದೆ, ಬದುಕು ಸ್ಥಿರವಾಗಿಲ್ಲ. ಹೀಗಾಗಿ ಬದುಕಿನ ಅವಧಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಬದುಕನ್ನು ಪುಣ್ಯಪಾವನ ಮಾಡಿಕೊಳ್ಳಬೇಕು ಎಂದು ಕೇದಾರನಾಥ ಪೀಠದ ಜಗದ್ಗುರುಗಳಾದ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ-ಶಾಸಕ ಯಾಸೀರ ಅಹ್ಮದಖಾನ ಪಠಾಣ
ಪಟ್ಟಣದಲ್ಲಿ ಫೆ.೧೧ರಂದು ೫ನೇ ಶಿಗ್ಗಾಂವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಕನ್ನಡ ಭಾಷೆ ಮತ್ತು ನಾಡಿನಬಗ್ಗೆ ಅಭಿಮಾನ ಹೊಂದಿದವರಾಗಿ ಶಿಗ್ಗಾಂವಿ-ಸವಣೂರ ಕ್ಷೇತ್ರವನ್ನೂ ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಆಶಿಸುತ್ತ ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸೃಷ್ಟಿ ಪಾಟೀಲ ರಾಜೀನಾಮೆ
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಬಿ.ಸಿ. ಪಾಟೀಲ ಪುತ್ರಿ ಸೃಷ್ಟಿ ಪಾಟೀಲ ರಾಜೀನಾಮೆ ನೀಡಿದ್ದಾರೆ.
ದೆಹಲಿ ಗೆಲುವು, ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved