ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರಂತರ ಮಳೆಯಿಂದ ಕೊಳೆತು ಹಾಳಾಗುತ್ತಿರುವ ಮೆಕ್ಕೆಜೋಳ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದಿರುವ ಗೋವಿನ ಜೋಳ, ಹತ್ತಿ, ಶೇಂಗಾ ಮತ್ತಿತರೆ ಬೆಳೆ ನೀರಿಗೆ ಸಿಕ್ಕು ಹಾಳಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ರಾಮಾಯಣವು ಮೌಲ್ಯಯುತ ಸಾಹಿತ್ಯ ಸೃಷ್ಟಿಗೆ ಪ್ರೇರಣೆ-ಹಿರೇಗೌಡರ
ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮೆಲ್ಲರ ಸುದೈವವಾಗಿದೆ ಎಂದು ಸಾರ್ವಜನಿಕ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ವಾಯ್. ಹಿರೇಗೌಡರ ಹೇಳಿದರು.
ನಮ್ಮ ಆಚಾರ ವಿಚಾರಗಳು ಸಂಸ್ಕೃತಿ, ಸಾಹಿತ್ಯ ವಾಹಕಗಳು
ನೈತಿಕ ಮೌಲ್ಯಗಳನ್ನು ಹೊಂದಿರುವ ನಮ್ಮ ಸಂಸ್ಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾಗಿದೆ. ವಿಚಾರಗಳಲ್ಲಿ ಆರಂಭಿಸಿ ಆಚಾರಗಳಲ್ಲಿ ಅವುಗಳನ್ನು ಆಚರಣೆಗೆ ತರಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಹಾನಗಲ್ಲ ತಾಲೂಕಲ್ಲಿ ಅಡಕೆ ಬೆಳೆಗಾರರಿಗೆ ₹ ೧೪ ಕೋಟಿ ಬೆಳೆ ವಿಮೆ ಬಿಡುಗಡೆ
ಹಾನಗಲ್ಲ ತಾಲೂಕಿನ ೯೭೮೫ ಅಡಕೆ ಬೆಳೆಗಾರರಿಗೆ ೨೦೨೩-೨೪ನೇ ಸಾಲಿನ ಬೆಳೆವಿಮೆ ₹ ೧೪.೭೫ ಕೋಟಿ ಬಿಡುಗಡೆಯಾಗಿದ್ದು, ನೇರವಾಗಿ ರೈತರ ಖಾತೆಗಳಿಗೆ ಹಣ ಜಮೆ ಆಗುತ್ತಿದೆ ಎಂದು ಹಿರಿಯ ಸಹಾಯಕ ತೋಟಗಾರಿಕಾ ಅಧಿಕಾರಿ ಮಂಜುನಾಥ ಬಣಕಾರ ತಿಳಿಸಿದ್ದಾರೆ.
ಬೆಳೆವಿಮೆ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ತಾಲೂಕಿನಲ್ಲಿ ಹಾಳಾದ ಮನೆಗಳ ಸಮೀಕ್ಷೆಯಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸದೇ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಶಿಗ್ಗಾಂವಿ ಉಪಸಮರ: ಕೈ, ಕಮಲದಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾದರೂ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯೇ ಕಗ್ಗಂಟಾಗಿ ಪರಿಣಮಿಸಿದೆ. ದಿನಕ್ಕೊಬ್ಬರ ಹೆಸರು ಮುಂಚೂಣಿಗೆ ಬರುತ್ತಿದ್ದು, ಇನ್ನುಳಿದ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.
ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ವಾಲ್ಮೀಕಿ
ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಮಹರ್ಷಿ ವಾಲ್ಮೀಕಿಯವರು ತಮ್ಮ ರಾಮಾಯಣದ ಮೂಲಕ ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಮಂಜುನಾಥ ತಳವಾರ ಹೇಳಿದರು.
ಹಾವೇರಿಯಲ್ಲಿ ರಣ ಮಳೆಗೆ ಬಾಲಕ ಸಾವು
ಹಾವೇರಿ ನಗರದಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲ ಹೊಳೆಯಂತೆ ಹರಿದಿವೆ. ಈ ವೇಳೆ ರಸ್ತೆ ಕಾಣದೇ ಚರಂಡಿಗೆ ಬಿದ್ದು ಬಾಲಕನೋರ್ವ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶ-ತಹಸೀಲ್ದಾರ್ ಎಸ್. ರೇಣುಕಮ್ಮ
ಸಾಂಸ್ಕೃತಿಕ ಪರಿಸರಕ್ಕೆ ವ್ಯಕ್ತಿತ್ವದ ಅನಾವರಣ ಮಾಡುವಂತಹ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶವಾಗಿರುವುದಲ್ಲದೆ ಅನುಕರಣೀಯರು ಆಗಿದ್ದಾರೆ ಎಂದು ತಾಲೂಕು ತಹಸೀಲ್ದಾರ್ ಎಸ್.ರೇಣುಕಮ್ಮ ತಿಳಿಸಿದರು.
ಮಳೆಯಬ್ಬರಕ್ಕೆ ಕಂಗಾಲಾದ ಜನತೆ, ನಗರಸಭೆ ಅವ್ಯವಸ್ಥೆ ಅನಾವರಣ
ಹಾವೇರಿ ಜಿಲ್ಲಾದ್ಯಂತ ಗುರುವಾರ ಬೆಳಗಿನ ಜಾವ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದು, ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ಸಂಭವಿಸಿದೆ. ನಗರದ ಪ್ರಮುಖ ರಸ್ತೆಗಳು ಹಳ್ಳದಂತೆ ಹರಿದಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ನಿದ್ದೆಗೆಡುವಂತೆ ಮಾಡಿದೆ.
< previous
1
...
163
164
165
166
167
168
169
170
171
...
418
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ