• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚಾಕ್ಷರಿ ಗವಾಯಿಗಳು ಅಂಧ, ಅನಾಥರ ಮಹಾನ್ ಚೇತನ
ಜಾತಿ, ಮತ ಬೇಧವಿಲ್ಲದೇ ಸಕಲರಿಗೆ ಸಂಗೀತ ವಿದ್ಯೆ ಧಾರೆ ಎರೆದ ಪಂ.ಪಂಚಾಕ್ಷರಿ ಗವಾಯಿಗಳು ಅಂಧ, ಅನಾಥರ ಬಾಳು ಬೆಳಗಿದ ಮಹಾನ್ ಚೇತನ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಕೃಷಿ ಚಟುವಟಿಕೆ ವೆಚ್ಚ ಸರಿದೂಗಿಸಲು ಉಪಕಸಬು ಕೈಗೊಳ್ಳಬೇಕಾದ ಅನಾವಾರ್ಯತೆ ಸೃಷ್ಟಿ-ಶಾಸಕ ಬಸವರಾಜ
ಕೃಷಿ ಚಟುವಟಿಕೆ ಮೇಲಿನ ವೆಚ್ಚ ಸರಿದೂಗಿಸಲು ರೈತರು ಉಪಕಸಬುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ದೇಶದ ಕೃಷಿ ವ್ಯವಸ್ಥೆ ಬಂದು ತಲುಪಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರು, ಮಹಾತ್ಮರ ಪಾತ್ರ ಬಹುಮುಖ್ಯ
ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರು, ಮಹಾತ್ಮರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಥಳೀಯ ದೊಡ್ಡಪೇಟೆ ವಿರಕ್ತ ಮಠದ ಗುರುಬಸವ ಮಹಾಸ್ವಾಮಿಗಳು ನುಡಿದರು.
ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು
ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ ಇಷ್ಟ ಪಟ್ಟು ಓದಬೇಕು. ಪಡೆದ ಶಿಕ್ಷಣವನ್ನು ಜ್ಞಾನವನ್ನಾಗಿ, ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಣಿಬೆನ್ನೂರಿನ ತರಳಬಾಳು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ.ಈ. ಶಿವಕುಮಾರ ಹೇಳಿದರು.
ಕಾಡುಹಂದಿಗೆ ಇಟ್ಟಿದ್ದ ನಾಡ ಬಾಂಬ್ ಸ್ಫೋಟಗೊಂಡು ಎಮ್ಮೆ ಸಾವು
ಕಾಡುಹಂದಿ ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ತಿಂದು ಎಮ್ಮೆ ತೀವ್ರವಾಗಿ ಗಾಯಗೊಂಡಿದ್ದು, ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಹಾನಗಲ್ಲ ತಾಲೂಕಿನ ಹೊಸಕೊಪ್ಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಪುಣ್ಯದ ಕೆಲಸ ಮಾಡಿ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು-ಗವಿಸಿದ್ದೇಶ್ವರ ಸ್ವಾಮೀಜಿ
ಜಗತ್ತಿನಲ್ಲಿ ಯಾರೂ ನಮ್ಮ ಸಂಪತ್ತನ್ನು ಕಸಿದುಕೊಳ್ಳಬಾರದು. ಅಂತ ಸಂಪತ್ತು ಯಾವುದಾದರೂ ಇದ್ದರೆ ಅದು ಪುಣ್ಯದ ಸಂಪತ್ತು. ನಮ್ಮ ಜೀವನ ಇರೋತನಕ ಪ್ರತಿಯೊಬ್ಬರೂ ಪುಣ್ಯದ ಕೆಲಸ ಮಾಡಿ, ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕೊಪ್ಪಳದ ಗವಿದ್ದೇಶ್ವರಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಹಿಂದೂ ಧರ್ಮದ ಸುರಕ್ಷತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಗಂಡಾಂತರ-ಜಗದೀಶ ಕಾರಂತ
ಹಿಂದೂ ಧರ್ಮದ ಸುರಕ್ಷತೆ ಏಕತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಭಾರತದಲ್ಲಿಯೇ ಹಿಂದುಗಳಿಗೆ ಗಂಡಾಂತರ ತಪ್ಪಿದ್ದಲ್ಲ, ಭಾರತೀಯರ ಸ್ವಾಭಿಮಾನ ಕೊಲ್ಲುವ ಷಡ್ಯಂತ್ರ ನಡೆದಿದ್ದು ಆತಂಕವಾದಿಗಳಿಂದ ನಾವು ಎಚ್ಚರವಾಗಿರಬೇಕಾಗಿದೆ ಎಂದು ಹಿಂದು ಜಾಗರಣ ವೇದಿಕೆ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಎಚ್ಚರಿಕೆ ನೀಡಿದರು.
ಮೈಕ್ರೋ ಫೈನಾನ್ಸ್ ಕಿರುಕುಳ: ಸಾಲಗಾರ ಆತ್ಮಹತ್ಯೆ
ಮೈಕ್ರೋ ಫೈನಾನ್ಸನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಗರದಲ್ಲಿ ಜರುಗಿದೆ.
ಬಸವಾದಿ ಶಿವಶರಣರ ಸಂದೇಶಗಳು ಬದುಕಿನ ನಡೆ ನುಡಿಗಳಾಲಿ
ಮೇಲು ಕೀಳಿಲ್ಲದ ಬಸವಾದಿ ಶಿವಶರಣರ ಮೌಲ್ಯಯುತ ಜೀವನ ವಿಧಾನ ಮಾನವೀಯ ಮೌಲ್ಯಗಳನ್ನು ಆಧರಿಸಿದ್ದು, ಅಲ್ಲಿನ ಸಂದೇಶಗಳು ಇಡೀ ಮಾನವನ ಬದುಕಿನ ಸತ್ಯ, ನಡೆ ನುಡಿಗಳಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಅಂಬಿಗರ ಚೌಡಯ್ಯನವರ ಐಕ್ಯಮಂಟಪ ಅಭಿವೃದ್ಧಿಗೆ ಆಗ್ರಹ
ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಮಂಟಪದ ಬಳಿ ಮೂಲಗದ್ದುಗೆಯ ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸುವ ಅಭಿಯಾನ ಕಾರ್ಯಕ್ರಮವು ನಿಜ ಶರಣ ಅಂಬಿಗರ ಚೌಡಯ್ಯನವರ ಮೂಲ ಮಠದ ಅಭಿನವ ಅಂಬಿಗರ ಚೌಡಯ್ಯನವರ ಸಾನಿಧ್ಯದಲ್ಲಿ ಸೋಮವಾರ ಜರುಗಿತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 500
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved