ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆಹಾವೇರಿ ಜಿಲ್ಲಾದ್ಯಂತ ಸಹಿತ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಜಿಲ್ಲೆಯ ಹಾವೇರಿ, ಶಿಗ್ಗಾಂವಿ, ಸವಣೂರು, ಹಾನಗಲ್ಲ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಭಾಗದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.