• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸರಿತ್ತಿ ಗಾಂಧಿ ಗುರುಕುಲ ಉತ್ತಮ ವೇದಿಕೆ-ಡಾ. ಚಿಗುರುಪಾಟಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿ ಪರಿವರ್ತಿಸಿಕೊಳ್ಳಲು ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲವು ಉತ್ತಮ ವೇದಿಕೆಯಾಗಿದೆ ಎಂದು ಹುಬ್ಬಳ್ಳಿಯ ಉದ್ಯಮಿ ಡಾ. ಚಿಗುರುಪಾಟಿ ಸತ್ಯವರ ಪ್ರಸಾದ ಹೇಳಿದರು.
ನಾಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳ ಪದಗ್ರಹಣ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ. 6ರಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಿವೃತ್ತ ಉಪನ್ಯಾಸಕ ಡಾ. ಪ್ರೇಮಾನಂದ ಲಕ್ಕಣ್ಣನವರ ತಿಳಿಸಿದರು.
ಭಕ್ತಿಯಿಂದ ಆರಾಧಿಸಿದರೆ ಉತ್ಸವಕ್ಕೆ ಮೆರುಗು-ಸಂಗನಬಸವ ಶ್ರೀಗಳು
ಉತ್ಸವಗಳ ಬಗ್ಗೆ ಅರ್ಥ ಮಾಡಿಕೊಂಡಾಗ ಮಾತ್ರ ಉತ್ಸವಕ್ಕೆ ಮೆರುಗು ಬರುತ್ತದೆ ಅಲ್ಲದೇ ಭಕ್ತಿಯಿಂದ ಗ್ರಾಮದೇವತೆ ಆರಾಧನೆ ಮಾಡಿದರೆ ಸಾಕು ಎಂದು ವಿರಕ್ತಮಠದ ಸಂಗನಬಸವ ಶ್ರೀಗಳು ಹೇಳಿದರು.
ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನ ಸಂಹಾರ-ಸ್ವಾಮೀಜಿ
ದುಷ್ಟತನ ಸಂಹಾರದ ಸಂಕೇತವಾಗಿರುವ ದಸರಾ ಕಾರ್ಯಕ್ರಮದಲ್ಲಿ ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನದೊಂದಿಗೆ ನಮ್ಮೊಳಗಿರುವ ದುಷ್ಟತನವು ಸಹ ಸಂಹಾರ ಆಗಲಿ ಎಂದು ದುರ್ಗಾ ದೇವಿಯಲ್ಲಿ ಬೇಡಿಕೊಳ್ಳಬೇಕೆಂದು ನೆಗಳೂರ ಸಂಸ್ಥಾನ ಹಿರೇಮಠದ ಶ್ರೀಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶ್ರಮದಾನದ ಮೂಲಕ ಅರ್ಥಪೂರ್ಣ ಜಯಂತಿ ಆಚರಣೆ
ಹಾನಗಲ್ಲ ತಾಲೂಕಿನ ಎಲ್ಲ ೪೨ ಗ್ರಾಪಂ ಹಾಗೂ ಸ್ಥಳೀಯ ಪುರಸಭೆ ವ್ಯಾಪ್ತಿಯ ೫ ಸ್ಥಳಗಳು ಸೇರಿದಂತೆ ಒಟ್ಟು ೪೭ ಸ್ಥಳಗಳಲ್ಲಿ ಏಕಕಾಲಕ್ಕೆ ಶ್ರಮದಾನ ಕೈಗೊಳ್ಳುವ ಮೂಲಕ ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ತಾಲೂಕಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಹಾವೇರಿಯಲ್ಲಿ ಇಂದಿನಿಂದ ಎರಡು ದಿನಗಳ ಸೊಪ್ಪಿನ ಮೇಳ
ಆರೋಗ್ಯಕ್ಕೆ ಪೂರಕವಾದ ಸೊಪ್ಪುಗಳ ಪುನರುಜ್ಜೀವನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಹಾಗೂ ಸೊಪ್ಪಿನ ವೈವಿಧ್ಯವನ್ನು ಮತ್ತೆ ಜನಪ್ರಿಯಗೊಳಿಸಲು ಅ. ೫ ಮತ್ತು ೬ರಂದು ನಗರದ ಹೊಸಮಠದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಎರಡು ದಿನಗಳ ಸೊಪ್ಪಿನ ಮೇಳ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ಶಾಂತಕುಮಾರ ಹೇಳಿದರು.
ದಿ. ಡಿ ದೇವರಾಜ ಅರಸ್ ಪ್ರಶಸ್ತಿ ಲಭಿಸಿರುವುದು ಸಂತಸವನ್ನುಂಟು ಮಾಡಿದೆ
ಕರ್ನಾಟಕ ಮೊದಲ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರಂತ ಪ್ರಶ್ನಾತೀತ ರಾಜಕಾರಣಿ, ಅಂತವರ ಹೆಸರಿನಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರು ಕೊಡಮಾಡುವ ಪ್ರಶಸ್ತಿಯನ್ನು ಪ್ರಸ್ತುತ ವರ್ಷ ನನಗೆ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಸಂತಸ ವ್ಯಕ್ತಪಡಿಸಿದರು.
ಕನ್ನಡ ಪರ ಕಾಳಜಿ ರಾಜಕೀಯ ಪಕ್ಷಗಳಿಗಿಲ್ಲ-ಸಾಹಿತಿ ಸತೀಶ ಕುಲಕರ್ಣಿ
ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಕನ್ನಡಪರ ಕಾಳಜಿಯನ್ನು ಪ್ರಸ್ತಾಪಿಸದಿರುವುದು ಅವರ ಕನ್ನಡ ಪ್ರೀತಿಯನ್ನು ತೋರಿಸುತ್ತದೆ ಎಂದು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಹೇಳಿದರು.
ಗಾಂಧೀಜಿ, ಶಾಸ್ತ್ರಿಯವರ ಸರಳ ಬದುಕು ಯುವಕರಿಗೆ ಪ್ರೇರಣೆ-ಶಾಂತಲಿಂಗ ಸ್ವಾಮೀಜಿ
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಶ್ರಮ ಸಂಸ್ಕೃತಿ, ಕಾಯಕ ನಿಷ್ಠೆ, ತ್ಯಾಗ ಮನೋಭಾವ, ಸರಳ ಬದುಕು ಇಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ ಎಂದು ಹೊಸಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ವ್ಯವಸ್ಥಿತ ಅಧ್ಯಯನ ಮಾಡಿದರೆ ಭವಿಷ್ಯ ಉಜ್ವಲ-ಬಿ.ಸಿ. ಪಾಟೀಲ
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ವ್ಯವಸ್ಥಿತವಾಗಿ ಅಧ್ಯಯನ ಮಾಡುವುದರ ಮುಖಾಂತರ ಸಾಮಾಜಿಕ ಜೀವನದಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ತಾವುಗಳು ಕಲಿತ ಜ್ಞಾನ ಪಡೆದ ಅಂಕಗಳ ಮೇಲೆ ಮಾತ್ರ ಅವರಿಗೆ ಕೆಲಸ ಯಾರ ಸಹಾಯ ಸಹಕಾರವಿಲ್ಲದೆ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 418
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved