• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಆರ್ಥಿಕತೆ ಉಳಿದಿರುವುದು ನಮ್ಮ ತಾಯಂದಿರಿಂದ-ಬೊಮ್ಮಾಯಿ
ನಮ್ಮ ದೇಶದ ಆರ್ಥಿಕತೆ ಉಳಿದಿರುವುದು ನಮ್ಮ ತಾಯಂದಿರಿಂದ, ನಮ್ಮ ದೇಶದಲ್ಲಿ ಉಳಿತಾಯ ಸಂಸ್ಕೃತಿ ಇದೆ. ಪಾಶ್ಚಿಮಾತ್ಯರದ್ದು ಖರ್ಚಿನ ಸಂಸ್ಕೃತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಕ್ರೋ ಫೈನಾನ್ಸಗಳು ಒತ್ತಾಯಪೂರ್ವಕ ಸಾಲ ವಸೂಲಿ ಮಾಡುವಂತಿಲ್ಲ-ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿರುವ ಮೈಕ್ರೋ ಫೈನಾನ್ಸಗಳು ಸಾಲಗಾರರಿಂದ ಒತ್ತಾಪೂರ್ವಕವಾಗಿ ಸಾಲ ವಸೂಲಿಗೆ ಮುಂದಾಗಬಾರದು. ಆರ್.ಬಿ.ಐ ಮಾರ್ಗಸೂಚಿ 2022ರ ಅನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಖಡಕ್ ಸೂಚನೆ ನೀಡಿದರು.
ಸಾಲಗಾರನ ಮೇಲೆ ಮೈಕ್ರೋ ಫೈನಾನ್ಸ್ ನೌಕರ ಹಲ್ಲೆ ಆರೋಪ: ಬ್ಯಾಂಕ್ ಕಚೇರಿ ಮುಂದೆ ಧರಣಿ
ಸಾಲ ವಸೂಲಿಗೆ ತೆರಳಿದ್ದ 5 ಸ್ಟಾರ್ ಮೈಕ್ರೋ ಫೈನಾನ್ಸ್ ನೌಕರನೊಬ್ಬ ಸಾಲಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ರ ಗ್ರಾಮದ ನೂರಾರು ಜನರು ಪಟ್ಟಣದ ಬನಶಂಕರಿ ದೇವಸ್ಥಾನದ ಬಳಿಯಿರುವ ಕಚೇರಿಗೆ ತೆರಳಿ ದಾಂಧಲೆ ನಡೆಸಿದರಲ್ಲದೇ ಕೂಡಲೇ ತಪ್ಪಿತಸ್ಥ ನೌಕರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.
ಶಾಂತಿ ಸೌಹಾರ್ದತೆಯಿಂದ ಗ್ರಾಮದೇವಿ ಜಾತ್ರೆ ಆಚರಿಸುವಂತೆ ಮನವಿ
ಹಾನಗಲ್ಲಿನ ಶ್ರೀಗ್ರಾಮದೇವಿ 10ನೇ ಜಾತ್ರಾ ಮಹೋತ್ಸವ ತಿಳಿಮನಸ್ಸಿನಿಂದ ಶಾಂತಿ ಸೌಹಾರ್ದತೆಯ ಸಂಕೇತದೊಂದಿಗೆ ನಡೆಯಲು ಮುಕ್ತ ಮನಸ್ಸಿನಿಂದ ಎಲ್ಲರ ಸಹಕಾರ ಅಗತ್ಯ ಎಂದು ಜಾತ್ರೋತ್ಸವದ ಹಿರಿಯರು ಆದ ಮಾಜಿ ಪುರಸಭೆ ಅಧ್ಯಕ್ಷ ಯಲ್ಲಪ್ಪ ಕಿತ್ತೂರು ಮನವಿ ಮಾಡಿದರು.
ದೇಶಕ್ಕೆ ಕೊಡುಗೆ ಕುರಿತು ಆತ್ಮಾವಲೋಕನ ಶಕ್ತಿ ತುಂಬಲಿದೆ ಮತದಾನ
ಇವತ್ತು ಸಮಾಜಕ್ಕೆ, ದೇಶಕ್ಕೆ ನಾವೇನು ಕೊಡುಗೆ ನೀಡಿದ್ದೇವೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಶಕ್ತಿಯನ್ನು ಮತದಾನದ ಮೂಲಕ ನಮಗೆ ನೀಡಲಾಗಿದೆ ಎಂದು ಸಂಚಾರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಸುನೀಲ ತಳವಾರ ಹೇಳಿದರು.
ಬಂಕಾಪುರ ಬಸ್‌ ನಿಲ್ದಾಣ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ತಾಲೂಕಿನ ಬಂಕಾಪುರ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸದಸ್ಯರು ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಸರ್ಕಾರ ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದವರ ಜೀವನ ರೂಪಿಸಲಿ-ಶಾಸಕ ಶಿವಣ್ಣನವರ
ನೈತಿಕ ಕ್ರಿಯಾಶೀಲತೆಯ ಪರಿಕಲ್ಪನೆ ಸೇರಿದಂತೆ ಸಮಾಜದಲ್ಲಿ ಉತ್ಕೃಷ್ಟತೆ ನಿರ್ಧರಿಸುವಲ್ಲಿ ಭಾಷೆ ಮತ್ತು ಸಾಹಿತ್ಯ ಪ್ರಮುಖವಾಗಿದ್ದು, ಮೂಲ ಸಾಕ್ಷರತೆಯಿಂದ ಸಾಂಸ್ಕೃತಿಕ ಸಾಕ್ಷರತೆ ಹಾಗೂ ವಿಮರ್ಶಾತ್ಮಕ ವಿಚಾರಗಳನ್ನು ಸಮಾಜ ಮತ್ತು ಸರ್ಕಾರದೆದುರು ಮಂಡಿಸುವ ಉದ್ದೇಶದಿಂದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಹಿತ್ಯ ಸಮ್ಮೇಳನ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಲಿ
ಜ. 28ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸೀಮಿತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.
ಕೃಷಿಕರು ಸ್ವಾವಲಂಬಿಗಳಾಗದಿದ್ದರೆ ಅನಾಹುತ ತಪ್ಪಿದ್ದಲ್ಲ-ಮಲ್ಲಿಕಾರ್ಜುನ ಬಳ್ಳಾರಿ
ಹಸಿರುಕ್ರಾಂತಿ ಪರಿಣಾಮ ದೇಶದ ರೈತರು ಬೀಜ ಸ್ವಾತಂತ್ರ್ಯ ಕಳೆದುಕೊಂಡರು. ಪ್ರಸ್ತುತ ಸರ್ಕಾರಗಳ ಕೃಷಿ ನೀತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೇ ರೈತರು ಕೃಷಿ ಸ್ವಾತಂತ್ರ್ಯ ಕಳೆದುಕೊಂಡರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್‌ಗಳ ಕಿರುಕುಳ: ಕಿರಾಣಿ ವ್ಯಾಪಾರಿ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೇ ಕಿರಾಣಿ ಅಂಗಡಿ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಕಾಪುರ ಪಟ್ಟಣದಲ್ಲಿ ಸಂಭವಿಸಿದೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved