ಪಾಲಕರು ಮಕ್ಕಳಿಗೆ ಜೀವನ ಮೌಲ್ಯಗಳನ್ನು ತಿಳಿಸಿ-ಸುರೇಶ ಹುಗ್ಗಿಪೋಷಕರು ತಮ್ಮ ಮಕ್ಕಳ ಅಗತ್ಯತೆಗಳನ್ನು ಅರಿತು, ಶಿಕ್ಷಣದ ಜೊತೆಗೆ ಮಕ್ಕಳ ಜೀವನಕ್ಕೆ ಬೇಕಾದ ಸಂಸ್ಕಾರಯುತ ಮೌಲ್ಯಗಳನ್ನು ಹೇಳಿದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಪ ನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.