ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.