ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶಿ ಉತ್ಪನ್ನ ಹೆಚ್ಚಳ: ಪ್ರಹ್ಲಾದ ಜೋಶಿಭಾರತೀಯ ಸೈನ್ಯಕ್ಕೆ ಅವಶ್ಯವಿರುವ ಪ್ರತಿಯೊಂದು ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವ ವ್ಯವಸ್ಥೆ ಇತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೇ. ೨೫ರಷ್ಟು ಆಮದನ್ನು ಕಡಿಮೆ ಮಾಡಿ, ಮೇಕಿನ್ ಇನ್ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳನ್ನೇ ಪೂರೈಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.