ಪೌರ ಕಾರ್ಮಿಕರಿಲ್ಲದೇ ಸ್ವಚ್ಛ ಸಮಾಜ ಊಹಿಸಲು ಸಾಧ್ಯವಿಲ್ಲ-ಬಾಲಚಂದ್ರಗೌಡಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ಮಾಡುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.