ಒಡೆಯರ ಚಂದ್ರಶೇಖರ ಶಿವಾಚಾರ್ಯರು ಕಲಿಯುಗದ ಕಾಮಧೇನು ಕಲ್ಪವೃಕ್ಷಹಲವಾರು ಶಿಕ್ಷಕರು, ವರ್ತಕರು, ಸಾಹಿತಿಗಳು, ವೈದ್ಯರು, ರಾಜಕಾರಣಿಗಳನ್ನು ಸನ್ಮಾನಿಸಿದ್ದಲ್ಲದೆ ಒಬ್ಬ ಗುರು, ತಂದೆ, ತಾಯಿಯಾಗಿ ಭಕ್ತರನ್ನು ಸಲಹಿ ಮಾರ್ಗದರ್ಶನ ಮಾಡಿರುವ ಲಿಂಗೈಕ್ಯ ಚಂದ್ರಶೇಖರ ಒಡೆಯರ ಶಿವಾಚಾರ್ಯರು ಕಾಮಧೇನು ಕಲ್ಪವೃಕ್ಷವಾಗಿದ್ದಾರೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.