ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಜಗದ್ಗುರು ರೇಣುಕಾಚಾರ್ಯ ಸೊಸೈಟಿಗೆ 3ನೇ ಬಾರಿಗೆ ಪ್ರಶಸ್ತಿ
ಶಿಗ್ಗಾಂವಿ ಪಟ್ಟಣದ ಶ್ರೀ ಜಗದ್ಗುರು ರೇಣುಕಾಚಾರ್ಯ ಕೋ ಆಪರೇಟಿವ್ ಸೊಸೈಟಿಯ ೩೦ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸಿ: ಯು.ಬಿ. ಬಣಕಾರ
ಮಕ್ಕಳು ತಂದೆ ತಾಯಂದಿರಿಗೆ, ಗುರು-ಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ಇಂತಹ ಹಬ್ಬಗಳ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ, ಧರ್ಮದ ಸಾರಾಂಶ ಅರಿತುಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಬ್ಯಾಡಗಿ: ಲೋಕ ಅದಾಲತ್‌ನಲ್ಲಿ 2425 ಪ್ರಕರಣ ಇತ್ಯರ್ಥ
ಬ್ಯಾಡಗಿ ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಒಟ್ಟು ₹1.78 ಕೋಟಿ ಮೊತ್ತದ 2425 ಪ್ರಕರಣ ಇತ್ಯರ್ಥಗೊಳಿಸಲಾಯಿತು.
ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ: ಶಾಸಕ ಕೋಳಿವಾಡ
ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸಮಾಜದ ಪ್ರಗತಿಗೆ ಸಹಕರಿಸುವಂತೆ ಅಂಬಿಗರ ಚೌಡಯ್ಯ ಪೀಠದ ಶ್ರೀಗಳು
ನಿಜಶರಣ ಅಂಬಿಗರ ಚೌಡಯ್ಯನವರ ಕರ್ಮಭೂಮಿ ನರಸೀಪುರ ಹಾಗೂ ಚೌಡಯ್ಯದಾನಪುರ ಅಭಿವೃದ್ಧಿಪಥ ದತ್ತ ಸಾಗುತ್ತಿವೆ, ಸಮಾಜ ಬಾಂಧವರು ಪೀಠದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಸಮಾಜದ ಪ್ರಗತಿಗೆ ಸಹಕರಿಸುವಂತೆ ಅಂಬಿಗರ ಚೌಡಯ್ಯನವರಪೀಠದ ಶಾಂತಭೀಷ್ಮ ಚೌಡಯ್ಯಶ್ರೀಗಳು ಕರೆ ನೀಡಿದರು.
ವಿಶ್ವಕರ್ಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ
ಬ್ಯಾಡಗಿ ತಾಲೂಕಿನ ವಿಶ್ವಕರ್ಮ ಸಮಾಜದ ಬಹುದಿನದ ನಿವೇಶನದ ಬೇಡಿಕೆಯ ಜೊತೆಗೆ ಸಮುದಾಯ ಭವನ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಸಹ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ಜೈನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ದಿಗಂಬರ ಜೈನ ವಿದ್ಯಾರ್ಥಿಗಳಿಗೆ ವೀಣಾ ಚಂದ್ರನಾಥ ಕಳಸೂರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಮೋದಿ-ಮಾಜಿ ಸಚಿವ ಬಿ.ಸಿ. ಪಾಟೀಲ್
ವಿಶ್ವಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸುವ ದಿಕ್ಕಿನಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ ನರೇಂದ್ರ ಮೋದಿ ಕಾರಣಿಬೂತರಾಗಿದ್ದಾರೆ. ಅವರ ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸುವ ಮೂಲಕ ಈ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಜನ್ಮದಿನಾಚರಣೆ
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೪ನೇ ಜನ್ಮದಿನವನ್ನು ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಅನ್ನಸಂತರ್ಪಣೆಯ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ಗುರುವಿನ ಸಾಮರ್ಥ್ಯದಲ್ಲಿ ಸಂಪೂರ್ಣ ನಂಬಿಕೆ ಇರಲಿ-ಎಸ್.ಜಿ. ಕೋಟಿ
ಗುರುವಿನ ಸಾಮರ್ಥ್ಯದಲ್ಲಿ ಸಂಪೂರ್ಣ ನಂಬಿಕೆ ವಿಧೇಯತೆ ಮತ್ತು ಸಮರ್ಪಣಾ ಮನೋಭಾವನೆಗಳು ಶಿಷ್ಯಂದಿರು ಹೊಂದಿರಬೇಕಾಗುತ್ತದೆ. ಗುರುಶಿಷ್ಯರ ನಡುವೆ ಇಂತಹ ಸಂಬಂಧಗಳು ಬಹುದಿನಗಳ ಕಾಲ ಗಟ್ಟಿಯಾಗಿ ಉಳಿಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಅಭಿಪ್ರಾಯ ವ್ಯಕ್ತಪಡಿಸಿದರು.
< previous
1
...
185
186
187
188
189
190
191
192
193
...
418
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್