ಡಿಜಿಟಲ್ ದಾಖಲೆಗಳಿಂದ ಆಡಳಿತದಲ್ಲಿ ಸಾಕಷ್ಟು ಸುಧಾರಣೆ-ಶಾಸಕ ಶಿವಣ್ಣನವರಡಿಜಿಟಲ್ ದಾಖಲೆಗಳಿಂದ ಈಗಾಗಲೇ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ಕಂಡುಕೊಂಡಿದ್ದು, ಸಾರ್ವಜನಿಕರ ಕೆಲಸ ವಿಳಂಬವಾಗುವುದನ್ನು ತಪ್ಪಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.