• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವ ಸಂರಕ್ಷಣೆ ಜವಾಬ್ದಾರಿ ಎಲ್ಲರ ಮೇಲಿದೆ -ಶಾಸಕ ಕೋಳಿವಾಡ
ನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತೀ ದೊಡ್ಡದಾದ ಹಾಗೂ ಶಕ್ತಿಯುತವಾದ ಪ್ರಜಾಪ್ರಭುತ್ವವನ್ನು ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದು. ಇಂತಹ ದೇಶದಲ್ಲಿರುವ ನಮ್ಮೆಲ್ಲರ ಮೇಲೆ ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ಇದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸಂಘಟನೆ ಧೈರ್ಯ ಕೊಡುತ್ತದೆ ಹಾಗೂ ಶಕ್ತಿಯಾಗಿ ನಿಲ್ಲುತ್ತದೆ
ಸಂಘಟನೆಗಳು ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಮಾರ್ಕ್ಸ್ ಹುಟ್ಟಿದ ಎಂದು ಭಾಸವಾಗುತ್ತದೆ. ಆತನ ಬೀಜ ವಿಶ್ವದಲ್ಲೆಡೆ ಹರಡಿದೆ ಎಂಬುದಕ್ಕೆ ಎಸ್‌ಎಫ್‌ಐ ಸಂಘಟನೆ ಸಾಕ್ಷಿಯಾಗಿದೆ ಎಂದು ಯುವಕವಿ, ಬರಹಗಾರ ದೇವರಾಜ ಹುಣಸಿಕಟ್ಟಿ ಹೇಳಿದರು.
ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು
ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಬೇಕು ಹಾಗೂ ಕನ್ನಡದ ಅಸ್ತಿತ್ವಕ್ಕೆ ಮತ್ತು ಏಳಿಗೆಗೆ ಸರ್ಕಾರವು ಮುಂದಾಗಬೇಕು ಎಂದು ಒತ್ತಾಯಿಸಿ 10000ಕ್ಕೂ ಅಧಿಕ ಕನ್ನಡ ಅಭಿಮಾನಿಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಮಂಜುನಾಥ್‌ದೇವ ಹೇಳಿದರು.
ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ-ಬಿ.ಸಿ. ಪಾಟೀಲ
ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ರಟ್ಟೀಹಳ್ಳಿ ಹಿರೇಕೆರೂರ ತಾಲೂಕಿನಿಂದ ಅತಿ ಹೆಚ್ಚು ಮಹಿಳಾ ಸದಸ್ಯರನ್ನಾಗಿ ಮಾಡಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಕುರಿ, ಆಡು ಸಾಕಾಣಿಕೆ ಅಳವಡಿಸಿಕೊಳ್ಳಿ-ಡಾ. ಗುರುಪ್ರಸಾದ
ರೈತರು ಆದಾಯವನ್ನು ಹೆಚ್ಚಿಸಲು ಕೃಷಿಯೊಂದಿಗೆ ಕುರಿ ಮತ್ತು ಆಡು ಸಾಕಾಣಿಕೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಹೇಳಿದರು.
ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ತಳಹದಿ: ಎಸ್‌.ಆರ್‌. ಪಾಟೀಲ
ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ತಳಹದಿಯಾಗಿದ್ದು ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬ ವ್ಯಕ್ತಿ ದೇವಾಲಯಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುತ್ತಾನೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಆಯೋಗದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಾವಕಾಶ ಪಡೆಯಲು ಪ್ರಯತ್ನಿಸಿ-ಶಶಿಕಲಾ
ಪದವಿ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಲವಾರು ಉದ್ಯೋಗದ ಅವಕಾಶಗಳು ಇದ್ದು ಅವುಗಳನ್ನು ಪಡೆದುಕೊಳ್ಳಲು ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಪ್ರಯತ್ನಿಸಿದರೆ ಯಶಸ್ಸು ಸಾಧ್ಯವಾಗಲಿದೆ ಎಂದು ಶ್ರೀ ವೀರಭದ್ರೇಶ್ವರ ವಿದ್ಯಾ ಸಂಸ್ಥೆ ಅಧ್ಯಕ್ಷೆ ಶಶಿಕಲಾ ಪೊಲೀಸ್‌ಗೌಡ್ರ ತಿಳಿಸಿದರು.
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ, ಉಳ್ಳವರೇ ವಂಚಕರ ಟಾರ್ಗೆಟ್‌
ಹಾವೇರಿ ಜಿಲ್ಲೆಯಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಜ್ಞಾವಂತರು ಎನಿಸಿಕೊಂಡವರೇ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಜಾಗೃತಿ ಮೂಡಿಸಿದರೂ ಸೈಬರ್‌ ವಂಚಕರು ಹೊಸ ಮಾರ್ಗದಲ್ಲಿ ಬಂದು ಅಮಾಯಕರಿಂದ ಹಣ ದೋಚುತ್ತಿದ್ದಾರೆ. ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್‌ ವರೆಗಿನ 8 ತಿಂಗಳಲ್ಲಿ ಸೈಬರ್‌ ವಂಚಕರಿಂದ ಜನರು ₹8.43 ಕೋಟಿ ಕಳೆದುಕೊಂಡಿದ್ದಾರೆ.
ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳದಿರಲು ವಿದ್ಯಾರ್ಥಿಗಳಿಗೆ ಮನವಿ
ಸಾವು ಒಂದು ಸೂಕ್ಷ್ಮ ವಿಷಯ. ನಾವು ಪ್ರೀತಿಸುವ ಮಕ್ಕಳು ಎಂದಿಗೂ ದೂರ ಹೋಗುವುದಿಲ್ಲ. ನಮ್ಮ ಹೃದಯದಲ್ಲಿ ನೆನಪಾಗಿ ಉಳಿಯಲಿದ್ದಾರೆ. ಆದರೆ, ವಿದ್ಯಾರ್ಥಿಗಳು ಅತೀ ಚಿಕ್ಕ ವಿಷಯವನ್ನು ಮನಸ್ಸಿನಲ್ಲಿಟ್ಟುಕೊಂಡು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಗಳನ್ನು ಎಂದಿಗೂ ಕೈಗೊಳ್ಳದಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಕೇಂದ್ರ ಸರ್ಕಾರದಿಂದ ಹಿಂದಿ ಭಾಷೆ ಹೇರಿಕೆಗೆ ಖಂಡಿಸಿ ಕರವೇ ಪ್ರತಿಭಟನೆ
ಕೇಂದ್ರ ಸರ್ಕಾರದಿಂದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ, ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ೨೨ ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಸಾರ್ವಭೌಮತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಕೆಇಬಿ ಸಮೀಪದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 418
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved