ಪಾರದರ್ಶಕ ರೀತಿಯಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಪೂಜಾರ ವೀರಮಲ್ಲಪ್ಪಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಆರ್‌ಪಿಸಿ ಹುದ್ದೆಗಳಿಗೆ ಸೆ. ೧೪, ೧೫ರಂದು ಹಾವೇರಿ ನಗರದ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.