ಮಕ್ಕಳ ರಕ್ಷಣಾ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಶೇಖರಗೌಡ ರಾಮತ್ನಾಳಮಕ್ಕಳ ರಕ್ಷಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಜವಾಬ್ದಾರಿ ಮಾತ್ರವಲ್ಲ, ಭಾಗೀದಾರರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಕೈಜೋಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚನೆ ನೀಡಿದರು.