ಸದಸ್ಯತ್ವ ನೋಂದಾಯಿಸಲು ಹಾವೇರಿ ಬಿಜೆಪಿ ಕಾರ್ಯಕರ್ತರ ಸಜ್ಜುಮುಂಬರುವ ದಿನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ೯ ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದ್ದಾರೆ.