ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸೇರ್ಪಡೆಗೆ ಪ್ರಯತ್ನ-ಸಂಸದ ಬೊಮ್ಮಾಯಿಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು, ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.