ಹಾವೇರಿಯಲ್ಲಿ ವಾರಕ್ಕೆ ಕಾಲಿಟ್ಟ ರೈತರ ಅನಿರ್ದಿಷ್ಟಾವಧಿ ಹೋರಾಟಬೇಡ್ತಿ ಮತ್ತು ವರದಾ ನದಿ ಜೋಡಣೆ, ಬೆಳೆ ವಿಮೆ ಮತ್ತು ಪರಿಹಾರ, ವಿದ್ಯುತ್ ಸಮಸ್ಯೆ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಸೇರಿದಂತೆ ವಿವಿಧ ರೈತ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ೭ನೇ ದಿನಕ್ಕೆ ಕಾಲಿಟ್ಟಿದೆ.