ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಖೇದಕರ: ಶಾಸಕ ಕೋಳಿವಾಡ
ದೇಶದ ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರ: ಶಾಸಕ ಯು.ಬಿ ಬಣಕಾರ
ಭವ್ಯ ಭಾರತ ನಿರ್ಮಾಣದ ಕನಸು ಹೊತ್ತ ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ನಾಗರಿಕರ ಆತ್ಮಗೌರವ ರಕ್ಷಿಸುವ ಕೆಲಸವಾಗಲಿ: ರಾಜು ಎಂ. ಕುನ್ನೂರ
ಭಾರತದ ಸಮಗ್ರತೆ ಹಾಗೂ ಏಕತೆ ಎತ್ತಿ ಹಿಡಿಯುವ ಜೊತೆಗೆ ದೇಶದ ಪ್ರತಿಯೊಬ್ಬ ನಾಗರಿಕರ ಆತ್ಮಗೌರವ ರಕ್ಷಿಸುವ ಕೆಲಸವಾಗಬೇಕಾಗಿದೆ ಎಂದು ಶ್ರೀ ಚನ್ನಬಸವೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜು ಎಂ. ಕುನ್ನೂರ ಹೇಳಿದರು.
ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ
ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ನೀರು, ವಿದ್ಯುತ್, ಗಾಳಿ, ಪ್ರತ್ಯೇಕ ಶೌಚಾಲಯ, ಆಟದ ಮೈದಾನದ ಕೊರತೆ ಕಂಡುಬಂದಿದೆ ಎಂದು ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ತಿಳಿಸಿದರು.
ಕುರಿಗಾರರಿಗೆ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಮನವಿ
ಅನುಗ್ರಹ ಯೋಜನೆಯಡಿ ಜಿಲ್ಲೆಯ ಕುರಿಗಾರರಿಗೆ ಬರಬೇಕಾದ ಪರಿಹಾರದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭೂಮಿಪುತ್ರ ರೈತ ಸಂಘದಿಂದ ಬುಧವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಅಖಂಡ ಭಾರತದ ಕನಸು ನನಸಾದಾಗಲೇ ನಿಜವಾದ ಸ್ವಾತಂತ್ರ್ಯೋತ್ಸವ
ಯುವಕರಲ್ಲಿ ದೇಶಭಕ್ತಿ ಗಟ್ಟಿಗೊಳ್ಳಬೇಕಾದರೆ ಭಾರತದ ಇತಿಹಾಸ ಅವರ ಅರಿವಿಗೆ ಬರಬೇಕು ಎಂದು ಹಾರಿಕಾ ಮಂಜುನಾಥ ಹೇಳಿದರು.
ಫೈನಾನ್ಸ್ ಕಾಟಕ್ಕೆ ಬೇಸತ್ತು ವ್ಯಕ್ತಿ ನೇಣಿಗೆ ಶರಣು: ರಸ್ತೆ ತಡೆದು ಪ್ರತಿಭಟನೆ
ಫೈನಾನ್ಸ್ ಕಿರುಕುಳದಿಂದ ಬೇಸತ್ತ ವ್ಯಕ್ತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡಸದಲ್ಲಿ ನಡೆದಿದೆ.
ಗ್ರಾಮೀಣ ಪ್ರದೇಶದ ಮಕ್ಕಳ ಸುಸ್ಥಿರ ಶಿಕ್ಷಣಕ್ಕೆ ಸೌಲಭ್ಯ ಅಗತ್ಯ: ಶಾಸಕ ಶಿವಣ್ಣನವರ
ಮುಖ್ಯಮಂತ್ರಿಗಳ ₹30 ಲಕ್ಷ ವಿಶೇಷ ಅನುದಾನದಲ್ಲಿ ತಾಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಶೀಘ್ರ ಕಾಗಿನೆಲೆ ಬಹುದೊಡ್ಡ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ: ಶಾಸಕ ಬಸವರಾಜ ಶಿವಣ್ಣನವರ
ಕಾಗಿನೆಲೆ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈಗಾಗಲೇ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಿಂದ ಆತಂಕ ಸೃಷ್ಟಿ
ಬೆಳಗ್ಗೆ 11ರ ಸುಮಾರಿಗೆ ಜಿಲ್ಲಾಸ್ಪತ್ರೆಯಲ್ಲಿ ಒಮ್ಮೇಲೆ ಸ್ಫೋಟದ ಸದ್ದು ಕೇಳಿಬಂದಿದೆ. ಜತೆಗೆ, ಆಕ್ಸಿಜನ್ ಸೋರಿಕೆಯಾಗಿದೆ. ಇದರಿಂದ ಭಯಭೀತಗೊಂಡ ಜನರು ಚಿಕಿತ್ಸೆ ಪಡೆಯುವುದನ್ನು ಬಿಟ್ಟು ಹೊರಗೆ ಓಡಿ ಬಂದಿದ್ದಾರೆ.
< previous
1
...
210
211
212
213
214
215
216
217
218
...
417
next >
Top Stories
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್ ಮಾಹಿತಿ
ಮೇ 15ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ